ಲೋಕಸಭಾ ಚುನಾವಣೆಗೆ ‘JDS’ ಭರ್ಜರಿ ಸಿದ್ಧತೆ: ಕ್ಷೇತ್ರವಾರು ಉಸ್ತುವಾರಿ ನಾಯಕರು, ಸಹ ನಾಯಕರ ನೇಮಕ

ಬೆಂಗಳೂರು: ಕರ್ನಾಟಕ ಪ್ರದೇಶ ಜನತಾದಳ(JDS)ದಿಂದ ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದರ ಸಲುವಾಗಿ ಲೋಕಸಭೆಯ ಕ್ಷೇತ್ರವಾರು ಉಸ್ತುವಾರಿ ನಾಯಕರು ಮತ್ತು ಸಹ ನಾಯಕರನ್ನು ನೇಮಕ ಮಾಡಿ ಆದೇಶಿಸಲಾಗಿದೆ. ಈ ಕುರಿತಂತೆ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಮುಂಬರುವ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಪಕ್ಷದ ತಾಲ್ಲೂಕು ಮತ್ತು ಜಿಲ್ಲಾ ಘಟಕಗಳನ್ನು ಸಂಘಟಿಸಿ, ಬಲವರ್ಧನೆಗೊಳಿಸಲು ಮತ್ತು ಚುನಾವಣೆಗೆ ಪೂರ್ವ ಸಿದ್ಧತೆ ಕಾರ್ಯಕೈಗೊಳ್ಳಲು ಲೋಕಸಭಾವಾರು ಉಸ್ತುವಾರಿ ನಾಯಕರು ಮತ್ತು ಸಹ ನಾಯಕರನ್ನು ನೇಮಿಸುವುದು … Continue reading ಲೋಕಸಭಾ ಚುನಾವಣೆಗೆ ‘JDS’ ಭರ್ಜರಿ ಸಿದ್ಧತೆ: ಕ್ಷೇತ್ರವಾರು ಉಸ್ತುವಾರಿ ನಾಯಕರು, ಸಹ ನಾಯಕರ ನೇಮಕ