ಜೆಡಿಎಸ್ ಗುರಿ 123 ಕ್ಷೇತ್ರ; ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ – ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

ಮೈಸೂರು: ಜೆಡಿಎಸ್ ಯಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಜೆಡಿಎಸ್ ಮಿಷನ್ 123 ಗುರಿ ದಾಟಿ, ಅಧಿಕಾರ ಹಿಡಿಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವಿಶ್ವಾಸ ವ್ಯಕ್ತಪಡಿಸಿದರು. ಜೆಡಿಎಸ್ ಅಸ್ಥಿತ್ವದಲ್ಲಿ ಇಲ್ಲ, ಆ ಪಕ್ಷಕ್ಕೆ ಅಭ್ಯರ್ಥಿಗಳೇ ಇಲ್ಲ ಎಂದು ಹೇಳುವರಿಗೆ ಹೀಗೆ ಹೇಕುವ ಮೂಲಕ ಮಾಜಿ ಮುಖ್ಯಮಂತ್ರಿಗಳು ತಿರುಗೇಟು ನೀಡಿದ್ದಾರೆ. ಮೈಸೂರಿನಲ್ಲಿ ಜೆಡಿಎಸ್ ಪಕ್ಷದ ರಾಜ್ಯ ಮಟ್ಟದ ಎರಡು ದಿನಗಳ ಕಾರ್ಯಾಗಾರ ಆರಂಭಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನವರು 150 ಸ್ಥಾನ ಗೆಲ್ಲುತ್ತೇವೆ … Continue reading ಜೆಡಿಎಸ್ ಗುರಿ 123 ಕ್ಷೇತ್ರ; ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ – ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ