JDS ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ನಂದಿನಿಯ ವಿಷಯದಲ್ಲಿ ಸುಳ್ಳು ಹರಡುತ್ತಿದೆ – ನಳೀನ್ ಕುಮಾರ್ ಕಟೀಲ್

ಬೆಂಗಳೂರು: ಹಳೆ ಮೈಸೂರು ಭಾಗದಲ್ಲಿ ನಮ್ಮ ಪಕ್ಷದ ಸಂಘಟನಾ ಕಾರ್ಯಗಳನ್ನು ನೋಡಿ ಹೆದರಿದ್ದಾರೆ ಹೆಚ್ ಡಿ ಕುಮಾರಸ್ವಾಮಿ. ಮೊನ್ನೆ ಮಂಡ್ಯಲ್ಲಿ ನಡೆದ ನಮ್ಮ ಜನಸಂಕಲ್ಪ ಯಾತ್ರೆಯ ಯಶಸ್ಸಿನಿಂದ ಕಂಗೆಟ್ಟಿರುವ ಜೆಡಿಎಸ್, ಕಳೆದುಹೋಗುತ್ತಿರುವ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ನಂದಿನಿಯ ವಿಷಯದಲ್ಲಿ ಸುಳ್ಳು ಹರಡತೊಡಗಿದೆ ಎಂಬುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಾಗ್ಧಾಳಿ ನಡೆಸಿದ್ದಾರೆ. ಹಳೆ ಮೈಸೂರು ಭಾಗದಲ್ಲಿ ನಮ್ಮ ಪಕ್ಷದ ಸಂಘಟನಾ ಕಾರ್ಯಗಳನ್ನು ನೋಡಿ ಹೆದರಿದ್ದಾರೆ @hd_kumaraswamy. ಮೊನ್ನೆ ಮಂಡ್ಯಲ್ಲಿ ನಡೆದ ನಮ್ಮ ಜನಸಂಕಲ್ಪ ಯಾತ್ರೆಯ ಯಶಸ್ಸಿನಿಂದ … Continue reading JDS ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ನಂದಿನಿಯ ವಿಷಯದಲ್ಲಿ ಸುಳ್ಳು ಹರಡುತ್ತಿದೆ – ನಳೀನ್ ಕುಮಾರ್ ಕಟೀಲ್