ಏಪ್ರಿಲ್.11ಕ್ಕೆ ಬೆಂಗಳೂರಿನಲ್ಲಿ ಜೆಡಿಎಸ್ ಜನತಾ ಸಮಾವೇಶ: 4,000ಕ್ಕೂ ಹೆಚ್ಚು ಕಾರ್ಯಕರ್ತರು ಸಭೆಯಲ್ಲಿ ಭಾಗಿ
ಬೆಂಗಳೂರು: ಇದೇ ಏಪ್ರಿಲ್ 11ರಂದು ಬೆಂಗಳೂರಿನ ಕೊಮ್ಮಘಟ್ಟ ನೈಸ್ ಮೈದಾನದಲ್ಲಿ ನಡೆಯಲಿರುವ ಜೆಡಿಎಸ್ ಜನತಾ ಸಮಾವೇಶದ ಸಿದ್ಧತೆಗಳ ಬಗ್ಗೆ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ಶನಿವಾರ ನಡೆಯಿತು. ಸಮಾವೇಶವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ನಡೆದ ಈ ಸಭೆಯ ಅಧ್ಯಕ್ಷತೆಯನ್ನು ಗ್ರೇಟರ್ ಬೆಂಗಳೂರು ಜನತಾದಳ ಅಧ್ಯಕ್ಷರಾದ ಹೆಚ್.ಎಂ. ರಮೇಶ್ ಗೌಡರು ವಹಿಸಿದ್ದರು. ಮುಂಬರುವ ಗ್ರೇಟರ್ ಬೆಂಗಳೂರು ಚುನಾವಣೆ ಸೇರಿದಂತೆ ರಾಜ್ಯದಲ್ಲಿ ಮತ್ತು ರಾಜಧಾನಿಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಕೂಟವನ್ನು ಬಲಪಡಿಸುವ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು … Continue reading ಏಪ್ರಿಲ್.11ಕ್ಕೆ ಬೆಂಗಳೂರಿನಲ್ಲಿ ಜೆಡಿಎಸ್ ಜನತಾ ಸಮಾವೇಶ: 4,000ಕ್ಕೂ ಹೆಚ್ಚು ಕಾರ್ಯಕರ್ತರು ಸಭೆಯಲ್ಲಿ ಭಾಗಿ
Copy and paste this URL into your WordPress site to embed
Copy and paste this code into your site to embed