ಜೆಡಿಎಸ್ ಪಕ್ಷದಿಂದ ‘ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ’ ಅಭಿಯಾನ: ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ದರ ಏರಿಕೆ, ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದಿರುವ ಜೆಡಿಎಸ್ ಪಕ್ಷವು, ಸರಕಾರದ ವಿರುದ್ಧ ವಿನೂತನ ಅಭಿಯಾನ ಆರಂಭಿಸಿದೆ. ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ‘ಸಾಕಪ್ಪಾ ಸಾಕು ಕಾಂಗ್ರೆಸ್ ಸರ್ಕಾರ’ ಎಂಬ ಅಭಿಯಾನ ಆರಂಭ ಮಾಡಿದ್ದು, ಈ ಅಭಿಯಾನ ಇಡೀ ದೇಶಾದ್ಯಂತ ಸದ್ದು ಮಾಡುತ್ತಿದೆ. ಅಲ್ಲದೆ, ಅಭಿಯಾನದ ಬಗ್ಗೆ ಪಕ್ಷ ಕಚೇರಿ ಜೆಪಿ ಭವನದಲ್ಲಿ ಮಾಹಿತಿ ನೀಡಿದ ನಿಖಿಲ್ ಕುಮಾರಸ್ವಾಮಿ ಅವರು; https://www.saakappasaaku.com ಎಂಬ ನೂತನ ವೆಬ್ಸೈಟ್ ಅನ್ನು ಲೋಕಾರ್ಪಣೆ … Continue reading ಜೆಡಿಎಸ್ ಪಕ್ಷದಿಂದ ‘ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ’ ಅಭಿಯಾನ: ನಿಖಿಲ್ ಕುಮಾರಸ್ವಾಮಿ