ಮೈಸೂರು:ಜಿಲ್ಲೆಯಲ್ಲಿ ಸ್ನೇಹಿತರ ಜೊತೆ ಇಸ್ಪೀಟ್ ಆಡುತ್ತಿದ್ದಾಗಲೇ ವ್ಯಕ್ತಿಯೊಬ್ಬ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
BIGG NEWS: ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಆಗ್ರಹಿಸಿ ಪಾದಯಾತ್ರೆ; ಸರ್ಕಾರ ವಿಳಂಬಕ್ಕೆ ತೀವ್ರ ಖಂಡನೆ
ಆಶ್ವಥ್ ಚಿಯಾ ಮೃತ ವ್ಯಕ್ತಿ. ಈತ ಮೈಸೂರು ಜೆಡಿಎಸ್ ಮುಖಂಡನಾಗಿದ್ದ. ಕ್ಲಬ್ನಲ್ಲಿ ಸ್ನೇಹಿತರ ಜೊತೆ ಕುಳಿತು ಇಸ್ಪೀಟ್ ಆಡುತ್ತಿದ್ದ. ಆ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ಅಶ್ವಥ್ಗೆ ಹೃದಯಾಘಾತವಾಗಿ ಕುಸಿದು ಬಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ತಕ್ಷಣ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು.
BIGG NEWS: ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಆಗ್ರಹಿಸಿ ಪಾದಯಾತ್ರೆ; ಸರ್ಕಾರ ವಿಳಂಬಕ್ಕೆ ತೀವ್ರ ಖಂಡನೆ
ಆದರೆ ಅಲ್ಲಿ ವೈದ್ಯರು ಮೃತ ಪಟ್ಟಿರುವುದಾಗಿ ಘೋಷಿಸಿದ್ದಾರೆ.ಮೈಸೂರು, ಬೆಂಗಳೂರು ರಸ್ತೆಯ ರಿಕ್ರಿಯೇಶನ್ ಕ್ಲಬ್ನಲ್ಲಿ ಈ ಘಟನೆ ನಡೆದಿದೆ. ಅಶ್ವಥ್ ಕೊನೆಯ ಕ್ಷಣಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.