BIGG NEWS: ಮೈಸೂರಿನಲ್ಲಿ ಇಸ್ಪೀಟ್‌ ಆಡುತ್ತಿದ್ದ ಜೆಡಿಎಸ್‌ ಮುಖಂಡ ನೋಡ ನೋಡುತ್ತಿದ್ದಂತೆಯೇ ಕುಸಿದು ಬಿದ್ದು ಸಾವು| Heart attack

ಮೈಸೂರು:ಜಿಲ್ಲೆಯಲ್ಲಿ ಸ್ನೇಹಿತರ ಜೊತೆ ಇಸ್ಪೀಟ್‌ ಆಡುತ್ತಿದ್ದಾಗಲೇ ವ್ಯಕ್ತಿಯೊಬ್ಬ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. BIGG NEWS: ಸೂಪರ್​ ಸ್ಪೆಷಾಲಿಟಿ ಆಸ್ಪತ್ರೆಗೆ ಆಗ್ರಹಿಸಿ ಪಾದಯಾತ್ರೆ; ಸರ್ಕಾರ ವಿಳಂಬಕ್ಕೆ ತೀವ್ರ ಖಂಡನೆ   ಆಶ್ವಥ್ ಚಿಯಾ ಮೃತ ವ್ಯಕ್ತಿ. ಈತ ಮೈಸೂರು ಜೆಡಿಎಸ್ ಮುಖಂಡನಾಗಿದ್ದ. ಕ್ಲಬ್‍ನಲ್ಲಿ ಸ್ನೇಹಿತರ ಜೊತೆ ಕುಳಿತು ಇಸ್ಪೀಟ್ ಆಡುತ್ತಿದ್ದ. ಆ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ಅಶ್ವಥ್‍ಗೆ ಹೃದಯಾಘಾತವಾಗಿ ಕುಸಿದು ಬಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ತಕ್ಷಣ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. BIGG NEWS: ಸೂಪರ್​ ಸ್ಪೆಷಾಲಿಟಿ ಆಸ್ಪತ್ರೆಗೆ ಆಗ್ರಹಿಸಿ … Continue reading BIGG NEWS: ಮೈಸೂರಿನಲ್ಲಿ ಇಸ್ಪೀಟ್‌ ಆಡುತ್ತಿದ್ದ ಜೆಡಿಎಸ್‌ ಮುಖಂಡ ನೋಡ ನೋಡುತ್ತಿದ್ದಂತೆಯೇ ಕುಸಿದು ಬಿದ್ದು ಸಾವು| Heart attack