ಜೆಡಿಎಸ್ ಮುಖಂಡರಿಂದ ಕೇಂದ್ರ ಸಚಿವ ಪಿಯೂಷ್ ಗೋಯಲ್ ಭೇಟಿ: ತಂಬಾಕು ಬೆಳೆಗೆ ಬೆಂಬಲ ಬೆಲೆ ನೀಡುವಂತೆ ಮನವಿ

ನವದೆಹಲಿ: ತಂಬಾಕು ಬೆಳೆಯನ್ನು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ವ್ಯಾಪ್ತಿಗೆ ತರಬೇಕು ಹಾಗೂ ತಂಬಾಕಿಗೆ ಬೆಂಬಲ ಬೆಲೆ ನೀಡಬೇಕು ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಹೇಳಿದ್ದಾರೆ. ನವದೆಹಲಿಯಲ್ಲಿ ಸೋಮವಾರ ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವರಾದ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಈ ಬಗ್ಗೆ ಮನವಿ ಸಲ್ಲಿಸಕಾಯಿತು. ನಮ್ಮ ಮನವಿ ಕೇಂದ್ರ ಸಚಿವರು … Continue reading ಜೆಡಿಎಸ್ ಮುಖಂಡರಿಂದ ಕೇಂದ್ರ ಸಚಿವ ಪಿಯೂಷ್ ಗೋಯಲ್ ಭೇಟಿ: ತಂಬಾಕು ಬೆಳೆಗೆ ಬೆಂಬಲ ಬೆಲೆ ನೀಡುವಂತೆ ಮನವಿ