ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ: ಸದನದಲ್ಲಿ ಹೋರಾಟ ಹೇಗಿರಬೇಕು? ಶಾಸಕರಿಗೆ ಸ್ಪಷ್ಟ ಸೂಚನೆ ಕೊಟ್ಟ HDK
ಬೆಂಗಳೂರು: ವಿಧಾನ ಮಂಡಲ ಅಧಿವೇಶನದಲ್ಲಿ ಅನುಸರಿಸಬೇಕಾದ ಕಾರ್ಯತಂತ್ರದ ಬಗ್ಗೆ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಪಕ್ಷದ ಶಾಸಕರಿಗೆ ಅಗತ್ಯ ಮಾರ್ಗದರ್ಶನ ನೀಡಿದರು. ಜನಪರ ವಿಷಯಗಳ ಬಗ್ಗೆ ಕಲಾಪದಲ್ಲಿ ಚರ್ಚೆ ಮಾಡಿ. ಸರ್ಕಾರ ವೈಫಲ್ಯಗಳ ಬಗ್ಗೆ ಆದ್ಯತೆ ನೀಡಿ. ಈಗಾಗಲೇ ನಮ್ಮ ಮಿತ್ರಪಕ್ಷ ಬಿಜೆಪಿ ನಾಯಕರ ಜತೆ ಚರ್ಚೆ ನಡೆಸಲಾಗಿದೆ. ಎರಡೂ ಪಕ್ಷಗಳ ಶಾಸಕರು ಉಭಯ ಸದನಗಳಲ್ಲಿ ಪರಸ್ಪರ ಒಮ್ಮತದಿಂದ ಸರ್ಕಾರದ ಹೋರಾಟ ಮಾಡಬೇಕು ಎಂದು ಕೇಂದ್ರ ಸಚಿವರು ನಿರ್ದೇಶನ ನೀಡಿದರು. ಬೆಂಗಳೂರಿನಲ್ಲಿ … Continue reading ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ: ಸದನದಲ್ಲಿ ಹೋರಾಟ ಹೇಗಿರಬೇಕು? ಶಾಸಕರಿಗೆ ಸ್ಪಷ್ಟ ಸೂಚನೆ ಕೊಟ್ಟ HDK
Copy and paste this URL into your WordPress site to embed
Copy and paste this code into your site to embed