ಬಾಲರಾಮನ ಮೂರ್ತಿ ಕೆತ್ತನೆಗೆ ಶಿಲೆ ಸಿಕ್ಕ ಜಾಗದಲ್ಲಿ ಮಂದಿರ ನಿರ್ಮಾಣ : JDS ಶಾಸಕ ಜಿಟಿ ದೇವೇಗೌಡ ಹೇಳಿಕೆ

ಮೈಸೂರು : ಬಾಲರಾಮನ ಮೂರ್ತಿ ಕೆತ್ತನೆಗೆ ಶಿಲೆ ಸಿಕ್ಕ ಜಾಗದಲ್ಲಿ ಮಂದಿರ ನಿರ್ಮಾಣ ಮಾಡಲಾಗುತ್ತೆ ಎಂದು ಮೈಸೂರಿನಲ್ಲಿ ಚಾಮುಂಡೇಶ್ವರಿ ಶಾಸಕ ಜಿ.ಟಿ.ದೇವೇಗೌಡ ಘೋಷಣೆ ಮಾಡಿದ್ದಾರೆ. ಜ.22ರಂದು ರಾಮಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ಮಾಡ್ತೇವೆ. ಎಲ್ಲರ ಬಳಿ ದೇಣಿಗೆ ಸಂಗ್ರಹ ಮಾಡಿ ಮೈಸೂರು ತಾಲೂಕಿನ ಹಾರೋಹಳ್ಳಿಯಲ್ಲಿ ರಾಮಮಂದಿರ ನಿರ್ಮಾಣ ಮಾಡುತ್ತೇವೆ ಎಂದು JDS ಶಾಸಕ ಜಿ.ಟಿ.ದೇವೇಗೌಡ ಅವರು ತಿಳಿಸಿದ್ದಾರೆ. ಬಾಲ ರಾಮನ ವಿಗ್ರಹ ಮೈಸೂರು ತಾಲೂಕಿನ ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಯ ಹಾರೋಹಳ್ಳಿಯ ದಲಿತ ಸಮುದಾಯದ ಮುಖಂಡರಾದ ರಾಮದಾಸ್ ಜಮೀನಿನಲ್ಲಿ … Continue reading ಬಾಲರಾಮನ ಮೂರ್ತಿ ಕೆತ್ತನೆಗೆ ಶಿಲೆ ಸಿಕ್ಕ ಜಾಗದಲ್ಲಿ ಮಂದಿರ ನಿರ್ಮಾಣ : JDS ಶಾಸಕ ಜಿಟಿ ದೇವೇಗೌಡ ಹೇಳಿಕೆ