ಬಿಜೆಪಿ ಜೊತೆಗಿನ ಮೈತ್ರಿ:ಜೆಡಿಎಸ್‌ನ ಹಲವು ಶಾಸಕರು ಪಕ್ಷ ತೊರೆಯಲಿದ್ದಾರೆ: ಸಿಎಂ ಸಿದ್ದರಾಮಯ್ಯ

ಮಂಡ್ಯ:ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಜೆಡಿಎಸ್ ಮತ್ತು ಬಿಜೆಪಿ ನಡುವೆ ಮೈತ್ರಿ ಮಾಡಿಕೊಂಡಿದ್ದು ಅವರ ಅನೇಕ ಶಾಸಕರು ಪಕ್ಷವನ್ನು ತೊರೆಯಲು ಸಿದ್ಧರಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳಿದ್ದಾರೆ. ಜೆಡಿಎಸ್ ಸೊನ್ನೆ ಆಗದಂತೆ ತಡೆಯಲು ಜೆಡಿಎಸ್ ಮುಖ್ಯಸ್ಥರು ನಾಟಕ ಆಡಿದ್ದಾರೆ ಎಂದರು. ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿಗಳು, 2018 ರಲ್ಲಿ ಜೆಡಿಎಸ್ 37 ಸ್ಥಾನಗಳನ್ನು ಪಡೆದಿತ್ತು ಆದರೆ 2023 ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಕೇವಲ 19 ಸ್ಥಾನಗಳನ್ನು ಗೆದ್ದಾಗ 18 ಸ್ಥಾನಗಳನ್ನು … Continue reading ಬಿಜೆಪಿ ಜೊತೆಗಿನ ಮೈತ್ರಿ:ಜೆಡಿಎಸ್‌ನ ಹಲವು ಶಾಸಕರು ಪಕ್ಷ ತೊರೆಯಲಿದ್ದಾರೆ: ಸಿಎಂ ಸಿದ್ದರಾಮಯ್ಯ