ಅಕ್ರಮ ಮರಳು ದಂಧೆ ವಿರುದ್ಧ ಸಮರ ಸಾರಿದ ಜೆಡಿಎಸ್​ ಶಾಸಕಿ ಮನೆಗೆ ನುಗ್ಗಿ ಧಮ್ಕಿ: ದುಷ್ಕರ್ಮಿಗಳ ವಿರುದ್ಧ FIR ದಾಖಲು

ರಾಯಚೂರು: ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆ ಅವ್ಯಾಹತವಾಗಿ ನಡೆಯುತ್ತಿದೆ. ಈ ದಂಧೆ ನಿಯಂತ್ರಣಕ್ಕೆ ಸ್ವತಹ ಜೆಡಿಎಸ್ ಶಾಸಕಿಯೊಬ್ಬರೇ ಇಳಿದಿದ್ದರು. ಆದರೇ ಹೀಗೆ ಅಕ್ರಮ ಮರಳು ದಂಧೆ ವಿರುದ್ಧ ಕಠಿಣ ಕ್ರಮಕ್ಕೆ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದಂತ ಶಾಸಕಿ ಮನೆಗೆ ನುಗ್ಗಿ, ಧಮ್ಕಿ ಹಾಕಿರುವಂತ ಘಟನೆ ದೇವದುರ್ಗದಲ್ಲಿ ನಡೆದಿದೆ. ರಾಯಚೂರಿನ ದೇವದುರ್ಗದ ಜೆಡಿಎಸ್ ಶಾಸಕಿ ಕೆರಮ್ಮ ನಾಯಕ್ ಅವರು ಅಕ್ರಮ ಮರಳು ದಂಧೆ ವಿರುದ್ಧ ಕಠಿಣ ಕ್ರಮಕ್ಕೆ ಪೊಲೀಸರಿಗೆ ಸೂಚಿಸಿದ್ದರು. ಇದರಿಂದ ಸಿಟ್ಟಾದಂತ ಮರಳು ದಂಧೆ ಕೋರರರು ಅವರ ಮನೆಗೆ … Continue reading ಅಕ್ರಮ ಮರಳು ದಂಧೆ ವಿರುದ್ಧ ಸಮರ ಸಾರಿದ ಜೆಡಿಎಸ್​ ಶಾಸಕಿ ಮನೆಗೆ ನುಗ್ಗಿ ಧಮ್ಕಿ: ದುಷ್ಕರ್ಮಿಗಳ ವಿರುದ್ಧ FIR ದಾಖಲು