ಹುಬ್ಬಳ್ಳಿ: ಹಾಸನ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಸ್ಪರ್ಧಿಗಳಾಗಿ ಬೇರೆಯವರು ಕಣಕ್ಕೆ ಇಳಿಯಲಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ದೊಡ್ಡಗೌಡರ ಕುಟುಂಬದ ಹೊರತಾಗಿ ಮತ್ತೊಬ್ಬರು ನಿಲ್ಲಲಿದ್ದಾರೆ ಎನ್ನಲಾಗುತ್ತಿತ್ತು. ಆದ್ರೇ ನಾನೇ ಸ್ಪರ್ಧೆ ಮಾಡೋದಾಗಿ ಸಂಸದ ಪ್ರಜ್ಪಲ್ ರೇವಣ್ಣ ಘೋಷಣೆ ಮಾಡಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಹಾಸನ ಲೋಕಸಭಾ ಕ್ಷೇತ್ರದಿಂದ ನಾನೇ ಸ್ಪರ್ಧೆ ಮಾಡುತ್ತೇನೆ. ಬೇರೆ ಯಾರೂ ಸ್ಪರ್ಧೆ ಮಾಡೋದಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದರು.
ದೊಡ್ಡವರು ಹೇಳಿದ್ದಾರೆ. ಹೀಗಾಗಿ ಹಾಸನ ಲೋಕಸಭಾ ಕ್ಷೇತ್ರದಿಂದ ಈ ಬಾರಿಯೂ ನಾನೇ ಚುನಾವಣೆಗೆ ಸ್ಪರ್ಧಿಸುತ್ತೇನೆ. ಟಿಕೆಟ್ ವಿಚಾರವಾಗಿ ಕುಮಾರಣ್ಣನೇ ಉತ್ತರ ಕೊಡ್ತಾರೆ ಎಂದರು.
BREAKING : ಕಿರ್ಗಿಸ್ತಾನ-ಚೀನಾ ಗಡಿಯಲ್ಲಿ 7.1 ತೀವ್ರತೆಯ ಪ್ರಭಲ ಭೂಕಂಪ, ಹಲವರಿಗೆ ಗಾಯ, |Earthquake
BREAKING: ಸೆನ್ಸೆಕ್ಸ್ 1,300 ಅಂಕಗಳ ಕುಸಿತ: ಹೂಡಿಕೆದಾರರ 5.9 ಲಕ್ಷ ಕೋಟಿ ರೂ. ಸಂಪತ್ತು ನಷ್ಟ!