ಕಲಬುರಗಿ ಸೇರಿ ಉತ್ತರದ ಜಿಲ್ಲೆಗಳಲ್ಲಿ ನೆರೆ ಹಾವಳಿ; ಉಸ್ತುವಾರಿ ಸಚಿವರ ವಿರುದ್ಧ ಜೆಡಿಎಸ್ ಕಿಡಿ

ಬೆಂಗಳೂರು: ಕಲಬುರಗಿ ಸೇರಿ ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಮಳೆ ಮತ್ತು ನೆರೆ ಹಾನಿಯಿಂದ ಜನರು ಬಸವಳಿಯುತ್ತಿದ್ದರೂ ಜನತೆಯ ನೆರವಿಗೆ ಧಾವಿಸದ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಜೆಡಿಎಸ್ ಪಕ್ಷವು, ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಉತ್ತರ ಕರ್ನಾಟಕ ಭಾಗದ ನೆರೆಪೀಡಿತ ಜಿಲ್ಲೆಗಳ ಉಸ್ತುವಾರಿ ಸಚಿವರುಗಳ ವಿರುದ್ಧ ಹರಿಹಾಯ್ದಿದೆ. ಉತ್ತರ ಕರ್ನಾಟಕ ಭಾಗದ ಉಸ್ತುವಾರಿ ಸಚಿವರೇ ಎಲ್ಲಿದ್ದೀರಿ? ಎಲ್ಲಿ ಮಾಯಾವಾಗಿದ್ದೀರಿ? … Continue reading ಕಲಬುರಗಿ ಸೇರಿ ಉತ್ತರದ ಜಿಲ್ಲೆಗಳಲ್ಲಿ ನೆರೆ ಹಾವಳಿ; ಉಸ್ತುವಾರಿ ಸಚಿವರ ವಿರುದ್ಧ ಜೆಡಿಎಸ್ ಕಿಡಿ