BREAKING: ಜೆಡಿಎಸ್ ಪಂಚರತ್ನ ರಥಯಾತ್ರೆ ಒಂದು ವಾರ ಮುಂದಕ್ಕೆ – ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ
ಮುಳಬಾಗಿಲು: ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಕೋಲಾರ ಜಿಲ್ಲೆಯಲ್ಲಿ ಭಾರೀ ಮಳೆ ಆಗುತ್ತಿದ್ದು, ಇಂದಿನಿಂದ ಆರಂಭವಾದ ಜೆಡಿಎಸ್ ಪಂಚರತ್ನ ಯಾತ್ರೆಯನ್ನು ಒಂದು ವಾರದ ಮಟ್ಟಿಗೆ ಮುಂದೂಡಲಾಗಿದೆ. ಇಂದಿಲ್ಲಿ ಈ ವಿಷಯ ತಿಳಿಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು; ಮಳೆ ಬಿಡುವು ಕೊಟ್ಟ ಕೂಡಲೇ ರಥಯಾತ್ರೆಯನ್ನು ಕೂಡಲೇ ಆರಂಭ ಮಾಡಲಾಗುವುದು ಎಂದು ಹೇಳಿದ್ದಾರೆ. ಅಕ್ರಮ ನಡೆಸಿದ ಸರ್ಕಾರ ಅಪರಾಧಿ ಸ್ಥಾನದಲ್ಲಿದೆ ಆದರೆ ಶಿಕ್ಷೆ ಮಾತ್ರ ಅಭ್ಯರ್ಥಿಗಳಿಗೆ: DYSP ಹಲ್ಲೆಗೆ ಕಾಂಗ್ರೆಸ್ ಕಿಡಿ ಬೆಳಗ್ಗೆಯೇ ಇತಿಹಾಸ ಪ್ರಸಿದ್ಧ … Continue reading BREAKING: ಜೆಡಿಎಸ್ ಪಂಚರತ್ನ ರಥಯಾತ್ರೆ ಒಂದು ವಾರ ಮುಂದಕ್ಕೆ – ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ
Copy and paste this URL into your WordPress site to embed
Copy and paste this code into your site to embed