ಬೆಂಗಳೂರು: ನವೆಂಬರ್ 1ರಿಂದ ಜೆಡಿಎಸ್ ಪಕ್ಷದಿಂದ ಪಂಚರತ್ನ ರಥಯಾತ್ರೆ ಪ್ರಾರಂಭವಾಗಲಿದೆ. ಪಂಚರತ್ನ ರಥಯಾತ್ರೆ ವೇಳೆಯೇ ಜೆಡಿಎಸ್ ಅಭ್ಯರ್ಥಿಗಳ ಘೋಷಣೆಯಾಗಲಿದೆ.
BIGG NEWS: ಕೈಗಾರಿಕೆಗಳನ್ನು ಸ್ಥಾಪಿಸುವ ವಿಚಾರದಲ್ಲಿ ಸರ್ಕಾರದಿಂದ ಸಹಕಾರ ಸಿಗುತ್ತಿಲ್ಲ; ಜಗದೀಶ್ ಶೆಟ್ಟರ್
ಗೊಂದಲಿವಿರುವ ಕ್ಷೇತ್ರಗಳ ಮುಖಂಡರ ಸಭೆಯನ್ನು ಹೆಚ್ .ಡಿ ಕುಮಾರಸ್ವಾಮಿ ಕರೆಯಲಿದ್ದಾರೆ. ಬೆಂಗಳೂರಿನ ಜೆ.ಪಿ ಭವನದಲ್ಲಿ ಸರಣಿ ಸಭೆಗಳು ನಡೆಯಲಿದೆ. ಹೆಚ್.ಡಿ ಕೋಟೆ ಮತ್ತು ಮಧುಗಿರಿ ಹಾಗೂ ಶಿರಾ ಕ್ಷೇತ್ರಗಳ ಮುಖಂಡರ ಜೊತೆ ಸಭೆ ನಡೆಯಲಿದೆ. ಆಕಾಂಕ್ಷಿಗಳ ಪರ ಲಾಬಿಗೆ ಬಂದಿರುವ ನೂರಾರು ಬೆಂಬಲಿಗರು ಬಂದಿದ್ದಾರೆ. ಮೂರುಹಂತದಲ್ಲಿ 120 ವಿಧಾನಸಭಾ ಕ್ಷೇತ್ರಗಳ ಪಟ್ಟಿ ಬಿಡುಗಡೆಯಾಗಲಿದೆ. ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಸಿದ್ಧತೆ ಕುಮಾರಸ್ವಾಮಿ ನಡೆಸಿದ್ದಾರೆ.