BIGG NEWS : ಜೆಡಿಎಸ್ ಸ್ವತಂತ್ರ ಸ್ಪರ್ಧೆ , ಬಿಜೆಪಿ ಜೊತೆ ಮೈತ್ರಿ ಇಲ್ಲ ಎಂದ H.D ಕುಮಾರಸ್ವಾಮಿ
ಕೋಲಾರ : ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧಿಸಲಿದ್ದು, ಬಿಜೆಪಿ ಜೊತೆ ಯಾವುದೇ ಮೈತ್ರಿ ಇಲ್ಲ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದರು. ಇಂದು ಕೋಲಾರ ಜಿಲ್ಲೆಯ ಮುಳಬಾಗಿಲು ಹೊರವಲಯದಲ್ಲಿ ನಡೆದ ಪಂಚರತ್ನ ರಥಯಾತ್ರೆ ಸಮಾವೇಶದಲ್ಲಿ ಮಾತನಾಡಿದ ಕುಮಾರಸ್ವಾಮಿ ‘ ಈ ಬಾರಿ ಚುನಾವಣೆಯಲ್ಲಿ 123 ಸ್ಥಾನದ ಗುರಿ ಹೊಂದಿದ್ದೇವೆ, ಸ್ವತಂತ್ರವಾಗಿ ಅಧಿಕಾರಕ್ಕೆ ಬಂದರೆ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇನೆ ಎಂದು ಹೇಳಿದರು. ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧಿಸಲಿದ್ದು, ಬಿಜೆಪಿ ಜೊತೆ ಯಾವುದೇ ಮೈತ್ರಿ ಇಲ್ಲ ಎಂದು ಮಾಜಿ ಸಿಎಂ … Continue reading BIGG NEWS : ಜೆಡಿಎಸ್ ಸ್ವತಂತ್ರ ಸ್ಪರ್ಧೆ , ಬಿಜೆಪಿ ಜೊತೆ ಮೈತ್ರಿ ಇಲ್ಲ ಎಂದ H.D ಕುಮಾರಸ್ವಾಮಿ
Copy and paste this URL into your WordPress site to embed
Copy and paste this code into your site to embed