ಬೆಂಗಳೂರು: ಮಳೆ ಹಿನ್ನೆಲೆ ಎರಡು ಬಾರಿ ಮುಂದೂಡಿಕೆಯಾಗಿದ್ದ ಜೆಡಿಎಸ್ ಪಂಚರತ್ನ ರಥಯಾತ್ರೆಯು ನ.18 ದಿಂದ ಆರಂಭಗೊಳ್ಳಲಿದೆ.
ನ.18 ರಂದು ಶುಕ್ರವಾರ ಮಧ್ಯಾಹ್ನ 12 ಕ್ಕೆ ಬಾಲಾಜಿ ಭವನದ ಪಕ್ಕದ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಮಾರಂಭದೊಂದಿಗೆ ಪಂಚರತ್ನ ರಥಯಾತ್ರೆಗೆ ಚಾಲನೆ ಸಿಗಲಿದೆ.
ಸಮಾವೇಶದಲ್ಲಿ ಕೋಲಾರ-ಚಿಕ್ಕಬಳ್ಳಾಪುರ, ತುಮಕೂರು-ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಂದ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, ಸಭೆಯನ್ನು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಮಾಜಿ ಸಚಿ ಹೆಚ್.ಡಿ ರೇವಣ್ಣ, ನಿಖಿಲ್ ಕುಮಾರಸ್ವಾಮಿ ಮತ್ತಿತರರು ಭಾಗಿಯಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಲಿದೆ.
108 ಆಂಬುಲೆನ್ಸ್ ನೌಕರರ ಧರಣಿ ವಿಚಾರ: ಸಿಬ್ಬಂದಿಗೆ ವೇತನ ಕೊಡಿಸುವ ಜವಾಬ್ದಾರಿ ನಮ್ಮ ಸರ್ಕಾರದ್ದು – ಸಚಿವ ಸುಧಾಕರ್
ಮಾಜಿ ಸಿಎಂ ಸಿದ್ದುಗೆ ಬಿಗ್ ಶಾಕ್: ಕೋಲಾರ ಕಾಂಗ್ರೆಸ್ನಲ್ಲಿ ಬಹಿರಂಗವಾಗಿ ಅಸಮಾಧನ ಹೊರ ಹಾಕುತ್ತಿರುವ ನಾಯಕರು