BIGG NEWS : ‘JDS’ ಪಂಚರತ್ನ ಯಾತ್ರೆಗೆ ಮಹೂರ್ತ ಫಿಕ್ಸ್ : ನ.18 ರಂದು ಮುಳಬಾಗಿಲಿನಲ್ಲಿ ಬೃಹತ್ ಸಾರ್ವಜನಿಕ ಸಮಾವೇಶದೊಂದಿಗೆ ಆರಂಭ

ಬೆಂಗಳೂರು: ಮಳೆ ಹಿನ್ನೆಲೆ ಎರಡು ಬಾರಿ ಮುಂದೂಡಿಕೆಯಾಗಿದ್ದ ಜೆಡಿಎಸ್ ಪಂಚರತ್ನ ರಥಯಾತ್ರೆಯು ನ.18 ದಿಂದ ಆರಂಭಗೊಳ್ಳಲಿದೆ. ನ.18 ರಂದು ಶುಕ್ರವಾರ ಮಧ್ಯಾಹ್ನ 12 ಕ್ಕೆ ಬಾಲಾಜಿ ಭವನದ ಪಕ್ಕದ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಮಾರಂಭದೊಂದಿಗೆ ಪಂಚರತ್ನ ರಥಯಾತ್ರೆಗೆ ಚಾಲನೆ ಸಿಗಲಿದೆ. ಸಮಾವೇಶದಲ್ಲಿ ಕೋಲಾರ-ಚಿಕ್ಕಬಳ್ಳಾಪುರ, ತುಮಕೂರು-ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಂದ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, ಸಭೆಯನ್ನು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ … Continue reading BIGG NEWS : ‘JDS’ ಪಂಚರತ್ನ ಯಾತ್ರೆಗೆ ಮಹೂರ್ತ ಫಿಕ್ಸ್ : ನ.18 ರಂದು ಮುಳಬಾಗಿಲಿನಲ್ಲಿ ಬೃಹತ್ ಸಾರ್ವಜನಿಕ ಸಮಾವೇಶದೊಂದಿಗೆ ಆರಂಭ