‘ಜೋಡೋ’, ‘ಸಂಕಲ್ಪ’ ಯಾತ್ರೆ ಬೆನ್ನಲ್ಲೇ ಜೆಡಿಎಸ್ ನಿಂದ ‘ಪಂಚರತ್ನ ರಥಯಾತ್ರೆ’ : ನ.1 ರಂದು ಚಾಲನೆ
ಬೆಂಗಳೂರು: ಪಕ್ಷದ ಮಹತ್ವಾಕಾಂಕ್ಷೆಯ ಪಂಚರತ್ನ ರಥಯಾತ್ರೆಗೆ ನವೆಂಬರ್ 1ರ ಕನ್ನಡ ರಾಜ್ಯೋತ್ಸವ ದಿನದಂದು ಚಾಲನೆ ನೀಡುವುದಾಗಿ. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಮೈಸೂರಿನ ಖಾಸಗಿ ಹೋಟೆಲ್ನಲ್ಲಿ 2 ದಿನಗಳ ಕಾಲ ನಡೆಯುತ್ತಿರುವ ಜೆಡಿಎಸ್ ಸಮಾಲೋಚನಾ ಕಾರ್ಯಾಗಾರಕ್ಕೆ ಚಾಲನೆ ನೀಡಿ ನಂತರ ಮಾತನಾಡಿದರು. ಈ ಪಂಚರತ್ನ ಯೋಜನೆಗಳನ್ನು ಮುಂದಿನ ಆರು ತಿಂಗಳ ಕಾಲ ರಾಜ್ಯದ ಪ್ರತಿ ಮನೆಮನೆಗಳಿಗೆ ತಲುಪಿಸುವ ಉದ್ದೇಶವನ್ನು ಪಂಚರತ್ನ ರಥಯಾತ್ರೆ ಹೊಂದಿದೆ. ನವೆಂಬರ್ 1 ರಿಂದ (ಕನ್ನಡ ರಾಜ್ಯೋತ್ಸವ ದಿನ) ರಥಯಾತ್ರೆಗೆ ಚಾಲನೆ ನೀಡಲಿದ್ದೇವೆ. … Continue reading ‘ಜೋಡೋ’, ‘ಸಂಕಲ್ಪ’ ಯಾತ್ರೆ ಬೆನ್ನಲ್ಲೇ ಜೆಡಿಎಸ್ ನಿಂದ ‘ಪಂಚರತ್ನ ರಥಯಾತ್ರೆ’ : ನ.1 ರಂದು ಚಾಲನೆ
Copy and paste this URL into your WordPress site to embed
Copy and paste this code into your site to embed