ಬೆಂಗಳೂರು: ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರ ಆಯ್ಕೆ ಗೊಂದಲಕ್ಕೆ ತೆರೆ ಎಳೆಯಲಾಗಿದೆ. ಜೆಡಿಎಸ್ ಕೋರ್ ಕಮಿಟಿ ನೂತನ ಅಧ್ಯಕ್ಷರಾಗಿ ಕೃಷ್ಣಾರೆಡ್ಡಿ ನೇಮಕ ಮಾಡಲಾಗಿದೆ. ಕೋರ್ ಕಮಿಟಿ ಅಧ್ಯಕ್ಷ ಸ್ಥಾನದಿಂದ ಜಿ.ಟಿ ದೇವೇಗೌಡಗೆ ಕೋಕ್ ನೀಡಲಾಗಿದೆ.
ಈ ಬಗ್ಗೆ ಜೆಡಿಎಸ್ ಪಕ್ಷದಿಂದ ಮಾಹಿತಿ ನೀಡಲಾಗಿದ್ದು, ಜೆಡಿಎಸ್ ಕೋರ್ ಕಮಿಟಿ ನೂತನ ಅಧ್ಯಕ್ಷರಾಗಿ ಕೃಷ್ಣಾರೆಡ್ಡಿ ನೇಮಕ ಮಾಡಲಾಗಿದೆ. ಡೆಪ್ಯೂಟಿ ಸ್ವೀಕರ್, ಚಿಂತಾಮಣಿ ಕ್ಷೇತ್ರದ ಮಾಜಿ ಶಾಸಕ ಕೃಷ್ಣಾರೆಡ್ಡಿ ಆಗಿದ್ದಾರೆ ಎಂದಿದೆ.
BIG NEWS: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ಲಗಾಮು ಹಾಕಲು ADGP ನೇತೃತ್ವದಲ್ಲಿ ಸಮಿತಿ ರಚನೆ
ರಾಜ್ಯದ ಜನರೇ ಗಮನಿಸಿ: ಜಾತಿಗಣತಿ ಸಮೀಕ್ಷೆಯಲ್ಲಿ ಭಾಗವಹಿಸಲು ಇಂದೇ ಕೊನೆಯ ಅವಕಾಶ








