ಜೆಡಿಎಸ್ ಪಕ್ಷಕ್ಕೆ ಸೇವಾದಳ ಆತ್ಮವಿದ್ದಂತೆ: ಬೆಂಗಳೂರು ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ

ಬೆಂಗಳೂರು: ಜಾತ್ಯತೀತ ಜನತಾದಳ ಆತ್ಮದಂತೆ ಸೇವಾದಳ ಕೆಲಸ ಮಾಡಬೇಕು ಎಂದು ನಗರ ಜೆಡಿಎಸ್ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ ಅವರು ಕರೆ ನೀಡಿದರು. ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ಇಂದು ಕರೆಯಲಾಗಿದ್ದ ಜನತಾದಳ ಸೇವಾದಳದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು; ಸೇವಾದಳ ವಿಭಾಗದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಬಹಳ ಶಿಸ್ತುಬದ್ಧವಾಗಿ, ಅತ್ಯಂತ ದಕ್ಷತೆ ಕ್ಷಮತೆಯಿಂದ ದೇಶವನ್ನು ರಕ್ಷಿಸುವ ಯೋಧರಂತೆ ಕೆಲಸ ಮಾಡಬೇಕು ಎಂದು ಹೇಳಿದರು. ರಾಜ್ಯದಲ್ಲಿ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರ … Continue reading ಜೆಡಿಎಸ್ ಪಕ್ಷಕ್ಕೆ ಸೇವಾದಳ ಆತ್ಮವಿದ್ದಂತೆ: ಬೆಂಗಳೂರು ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ