ಜೆಡಿಎಸ್ ಪಕ್ಷಕ್ಕೆ ರಜತ ಸಂಭ್ರಮ ಬೆಳ್ಳಿನಾಣ್ಯ, ವಾಟ್ಸಪ್ ಲೈನ್ ನಂಬರ್ HDD, HDK ಲೋಕಾರ್ಪಣೆ

ಬೆಂಗಳೂರು: ಜೆಡಿಎಸ್ 25 ವರ್ಷಗಳ ರಜತ ಮಹೋತ್ಸವ ಸಂಭ್ರಮಾಚರಣೆ ಅಂಗವಾಗಿ ಪಕ್ಷದ ರಾಜ್ಯ ಕಚೇರಿ ಜೆ.ಪಿ. ಭವನದಲ್ಲಿ ಬೆಳ್ಳಿನಾಣ್ಯ ವಾಟ್ಸಪ್ ಲೈನ್ ನಂಬರ್ ಅನ್ನು ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ಲೋಕಾರ್ಪಣೆ ಮಾಡಿದರು. ರಾಷ್ಟ್ರೀಯ ಮಂಡಳಿ ಸಭೆ ಹಾಗೂ ರಾಷ್ಟ್ರೀಯ ಕಾರ್ಯಕಾರಿಣಿ ನಂತರ ಶನಿವಾರ ನಡೆದ ಬೆಳ್ಳಿಹಬ್ಬದ ಕಾರ್ಯಕ್ರಮದಲ್ಲಿ ಹೆಚ್.ಡಿ. ದೇವೇಗೌಡರ ಜತೆಗೆ ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸೇರಿದಂತೆ … Continue reading ಜೆಡಿಎಸ್ ಪಕ್ಷಕ್ಕೆ ರಜತ ಸಂಭ್ರಮ ಬೆಳ್ಳಿನಾಣ್ಯ, ವಾಟ್ಸಪ್ ಲೈನ್ ನಂಬರ್ HDD, HDK ಲೋಕಾರ್ಪಣೆ