ಗ್ರೇಟರ್ ಬೆಂಗಳೂರು ವಿಧೇಯಕ ತಿರಸ್ಕರಿಸುವಂತೆ ಜೆಡಿಎಸ್ ಪ್ರತಿಭಟನೆ: ರಾಜ್ಯಪಾಲರಿಗೂ ಮನವಿ

ಬೆಂಗಳೂರು: ರಿಯಲ್‌ ಎಸ್ಟೇಟ್‌ ದಂಧೆ ನಡೆಸುವುದು ಹಾಗೂ ಬೆಂಗಳೂರು ನಗರದಲ್ಲಿ ಕನ್ನಡಿಗರನ್ನು ಒಡೆದು ಆಳುವ ದುರುದ್ದೇಶದಿಂದ ಕಾಂಗ್ರೆಸ್‌ ಸರಕಾರವು ಬಿಬಿಎಂಪಿಯನ್ನು ಗ್ರೇಟರ್‌ ಬೆಂಗಳೂರು ಹೆಸರಿನಲ್ಲಿ ಏಳು ಭಾಗಗಳನ್ನಾಗಿ ಛಿಧ್ರ ಮಾಡಲು ಹೊರಟಿದೆ ಎಂದು ಜೆಡಿಎಸ್‌ ಆರೋಪ ಮಾಡಿದೆ. ಗ್ರೇಟರ್‌ ಬೆಂಗಳೂರು ರಚನೆಯ ವಿರುದ್ಧ ಜೆಡಿಎಸ್‌ ಕಾರ್ಯರ್ತರು ನಗರದ ಫ್ರೀಡಂ ಪಾರ್ಕ್‌ ನಲ್ಲಿ ಶನಿವಾರ ಬೃಹತ್‌ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದ ಜೆಡಿಎಸ ನಗರ ಘಟಕದ ಅಧ್ಯಕ್ಷ ಹೆಚ್.‌ಎಂ.ರಮೇಶ್‌ ಗೌಡ ಅವರು; ಕೇವಲ ಭೂ ದಂಧೆ … Continue reading ಗ್ರೇಟರ್ ಬೆಂಗಳೂರು ವಿಧೇಯಕ ತಿರಸ್ಕರಿಸುವಂತೆ ಜೆಡಿಎಸ್ ಪ್ರತಿಭಟನೆ: ರಾಜ್ಯಪಾಲರಿಗೂ ಮನವಿ