BREAKING NEWS: ‘2023ರ ರಾಜ್ಯ ವಿಧಾನಸಭಾ ಚುನಾವಣೆ’ಗೆ ‘ಜೆಡಿಎಸ್ ಪಕ್ಷ’ದಿಂದ ’93 ಅಭ್ಯರ್ಥಿ’ಗಳ ಮೊದಲ ಪಟ್ಟಿ ಬಿಡುಗಡೆ | 2023 Election

ಬೆಂಗಳೂರು: ಜೆಡಿಎಸ್ ಪಕ್ಷದಿಂದ (JDS Party ) 2023ನೇ ಕರ್ನಾಟಕ ವಿಧಾನಸಭಾ ಚುನಾವಣೆಗೆ ( Karnataka Assembly Election 2023 ) ಇಂದು ಮೊದಲ ಪಟ್ಟಿಯನ್ನು ಪ್ರಕಟಿಸಲಾಗಿದೆ. ಮೊದಲ ಪಟ್ಟಿಯಲ್ಲಿ ಒಟ್ಟು 93 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ( Candidate List ) ಪ್ರಕಟಿಸಲಾಗಿದೆ. BIGG NEWS : ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್‌ ಸಿಂಗ್‌ ಸುಖುಗೆ ಕೋವಿಡ್‌ ಪಾಸಿಟಿವ್‌ | Covid positive ಇಂದು ಪಟ್ಟಿಯನ್ನು ಬಿಡುಗಡೆ ಮಾಡಿರುವಂತ ಮಾಜಿ ಸಿಎಂ ಹೆಚ್ ಡಿ … Continue reading BREAKING NEWS: ‘2023ರ ರಾಜ್ಯ ವಿಧಾನಸಭಾ ಚುನಾವಣೆ’ಗೆ ‘ಜೆಡಿಎಸ್ ಪಕ್ಷ’ದಿಂದ ’93 ಅಭ್ಯರ್ಥಿ’ಗಳ ಮೊದಲ ಪಟ್ಟಿ ಬಿಡುಗಡೆ | 2023 Election