ಹುಬ್ಬಳ್ಳಿಯಲ್ಲಿ ‘ಯುವತಿ ಕೊಲೆ’ ಆರೋಪಿ ರಕ್ಷಣೆಗೆ ಕಾಣದ ಕೈಗಳ ಪ್ರಯತ್ನ: ರಾಜ್ಯ ಸರ್ಕಾರದ ವಿರುದ್ಧ ‘JDS ಕಿಡಿ’

ಬೆಂಗಳೂರು: ಪ್ರೀತಿ ನಿರಾಕರಿಸಿದ ಕಾಲೇಜು ವಿದ್ಯಾರ್ಥಿನಿಯನ್ನು ಕಾಲೇಜು ಆವರಣದಲ್ಲಿಯೇ ಬರ್ಬರವಾಗಿ ಕೊಲೆ ಮಾಡಿದ ಆರೋಪಿಯನ್ನು ರಕ್ಷಣೆ ಮಾಡಲು ಕಾಣದ ಕೈಗಳು ಪ್ರಯತ್ನಿಸುತ್ತಿವೆ ಎಂದು ಜಾತ್ಯತೀತ ಜನತಾದಳ ಆರೋಪಿಸಿದೆ. ಈ ಬಗ್ಗೆ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಪಕ್ಷವು; ಲವ್ ಜಿಹಾದ್ ಮೋಹದ ಪಾಶವನ್ನು ಸಮರ್ಥನೆ ಮಾಡಿಕೊಂಡಿದ್ದ ಇದೇ ಕಾಣದ ಕೈಗಳು, ಈಗ ಹುಬ್ಬಳ್ಳಿ ವಿದ್ಯಾರ್ಥಿನಿ ಕುಮಾರಿ ನೇಹಾ ಹಿರೇಮಠ ಅವರನ್ನು ಹಾಡುಹಗಲೇ ಕಾಲೇಜು ಆವರಣದಲ್ಲಿಯೇ ಬರ್ಬರವಾಗಿ ಕೊಲೆ ಮಾಡಿದ ವಿಕೃತ ಪಾಪಿಯನ್ನು ರಕ್ಷಿಸಲು ಹೊಂಚು ಹಾಕುತ್ತಿವೆ … Continue reading ಹುಬ್ಬಳ್ಳಿಯಲ್ಲಿ ‘ಯುವತಿ ಕೊಲೆ’ ಆರೋಪಿ ರಕ್ಷಣೆಗೆ ಕಾಣದ ಕೈಗಳ ಪ್ರಯತ್ನ: ರಾಜ್ಯ ಸರ್ಕಾರದ ವಿರುದ್ಧ ‘JDS ಕಿಡಿ’