ನಾಳೆಯಿಂದ ‘ಜೆಡಿಎಸ್ ಪಂಚರತ್ನ ರಥಯಾತ್ರೆ’ ಆರಂಭ: ಮಾಜಿ ಪ್ರಧಾನಿ ದೇವೇಗೌಡ ಉಪಸ್ಥಿತಿ, HDK ನೇತೃತ್ವ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆಯಲಿರುವ ಜೆಡಿಎಸ್ ಪಂಚರತ್ನ ರಥಯಾತ್ರೆ ಕೋಲಾರ ಜಿಲ್ಲೆ ಮುಳಬಾಗಿಲಿನ ಕುರುಡುಮಲೆಯಿಂದ ನವೆಂಬರ್ 18ರ ನಾಳೆಯಿಂದ ಆರಂಭವಾಗಲಿದೆ. ಈ ಕುರಿತಂತೆ ಮಾಹಿತಿ ನೀಡಿರುವಂತ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು,ರಾಜ್ಯದ ಗಡಿ ಜಿಲ್ಲೆ ಕೋಲಾರದ ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಕುರುಡುಮೇಲೆ ಶ್ರೀ ಗಣಪತಿ ದೇವಾಲಯದಿಂದ ನ. 1ರಂದೇ ರಥಯಾತ್ರೆ ಆರಂಭವಾಗಿತ್ತು. ಆದರೆ, ಮಳೆಯ ಕಾರಣಕ್ಕೆ ಮುಂದೂಡಲಾಗಿತ್ತು ಎಂದು ಅವರು ಮಾಹಿತಿ ನೀಡಿದ್ದಾರೆ. ಸಿಎಂ ರಾಜೀನಾಮೆ ಕೇಳುವ ಕಾಂಗ್ರೆಸ್ ಮುಖಂಡರ ಬಾಲಿಶ, ಹುಡುಗಾಟಿಕೆಯ … Continue reading ನಾಳೆಯಿಂದ ‘ಜೆಡಿಎಸ್ ಪಂಚರತ್ನ ರಥಯಾತ್ರೆ’ ಆರಂಭ: ಮಾಜಿ ಪ್ರಧಾನಿ ದೇವೇಗೌಡ ಉಪಸ್ಥಿತಿ, HDK ನೇತೃತ್ವ