BIGG NEWS : ಮುಂದಿನ ಚುನಾವಣೆಯಲ್ಲಿ `ಜೆಡಿಎಸ್’ ಅಧಿಕಾರಕ್ಕೆ, ನಾನೇ ಮುಂದಿನ ಸಿಎಂ : ಹೆಚ್.ಡಿ.ಕುಮಾರಸ್ವಾಮಿ ವಿಶ್ವಾಸ

ಬೆಂಗಳೂರು : ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದೇ ಬರುತ್ತದೆ. ನಾನು ಮುಖ್ಯಮಂತ್ರಿ ಆಗಿಯೇ ಆಗುತ್ತೇನೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಎಂದು ವಿಶ್ವಾಸ ವ್ಯಕ್ತಪಡಿಸಿದರು. Breaking news:‌ ಚೀನಾದ ಕ್ಸಿನ್‌ಜಿಯಾಂಗ್‌ನಲ್ಲಿ ಪ್ರಬಲ ಭೂಕಂಪ: 5.2 ತೀವ್ರತೆ ದಾಖಲು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ  ಎರಡೂ ರಾಷ್ಟ್ರೀಯ ಪಕ್ಷಗಳಿಗಿಂತ ಹೆಚ್ಚು ಸ್ಥಾನ ಬರುತ್ತದೆಯೇ ಹೊರತು ಕೆಳಗಿರುವುದಿಲ್ಲ. 2013 ರಲ್ಲಿ ಯಡಿಯೂರಪ್ಪನವರು ಇನ್ನೊಂದು ಪಕ್ಷ ಮಾಡದಿದ್ದರೆ ಸಿದ್ದರಾಮಯ್ಯ ಅಂದು ಮುಖ್ಯಮಂತ್ರಿ ಆಗುತ್ತಿರಲಿಲ್ಲ. ಅವರು ಯಡಿಯೂರಪ್ಪನವರನ್ನು ನೆನಪಿಸಿಕೊಳ್ಳಬೇಕು. ಅಂದು … Continue reading BIGG NEWS : ಮುಂದಿನ ಚುನಾವಣೆಯಲ್ಲಿ `ಜೆಡಿಎಸ್’ ಅಧಿಕಾರಕ್ಕೆ, ನಾನೇ ಮುಂದಿನ ಸಿಎಂ : ಹೆಚ್.ಡಿ.ಕುಮಾರಸ್ವಾಮಿ ವಿಶ್ವಾಸ