ಮೈಸೂರಿನಲ್ಲಿ 2 ದಿನ ಜೆಡಿಎಸ್ ಸಮಾಲೋಚನಾ ಸಭೆ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಉಪಸ್ಥಿತಿ, HDK ನೇತೃತ್ವ
ಬೆಂಗಳೂರು/ಮೈಸೂರು: ಮುಂದಿನ ವಿಧಾನಸಭೆ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವುದು, ನವೆಂಬರ್ 1ರಿಂದ ಆರಂಭವಾಗಲಿರುವ ಪಂಚರತ್ನ ರಥಯಾತ್ರೆ, ಪಕ್ಷ ಸಂಘಟನೆ ಸೇರಿದಂತೆ ಇತ್ಯಾದಿ ಪ್ರಮುಖ ಅಂಶಗಳ ಅಜೆಂಡಾ ಇಟ್ಟುಕೊಂಡು ಜಾತ್ಯತೀತ ಜನತಾದಳ ಪಕ್ಷವು ಮೈಸೂರಿನಲ್ಲಿ ಎರಡು ದಿನಗಳ (ಅಕ್ಟೋಬರ್ 19 & 20) ಸಮಾಲೋಚನಾ ಸಭೆಯನ್ನು ಹಮ್ಮಿಕೊಂಡಿದೆ. ಈ ಬಗ್ಗೆ ಮಾಹಿತಿ ನೀಡಿರುವ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು; ಎರಡು ದಿನಗಳ ಈ ಕಾರ್ಯಾಗಾರ ಪಕ್ಷದ ಸಂಘಟನೆ ದೃಷ್ಟಿಯಿಂದ ಅತ್ಯಂತ ಮಹತ್ವದ್ದು. ನಮ್ಮ ಪಕ್ಷದ ನಾಯಕರಿಗೆ ಮುಂದಿನ ಕಾರ್ಯತಂತ್ರದ ಬಗ್ಗೆ … Continue reading ಮೈಸೂರಿನಲ್ಲಿ 2 ದಿನ ಜೆಡಿಎಸ್ ಸಮಾಲೋಚನಾ ಸಭೆ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಉಪಸ್ಥಿತಿ, HDK ನೇತೃತ್ವ
Copy and paste this URL into your WordPress site to embed
Copy and paste this code into your site to embed