BIG NEWS: ಸಂಕ್ರಾಂತಿ ಬಳಿಕ ಜೆಡಿಎಸ್ ಪಕ್ಷದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ – ಹೆಚ್ ಡಿ ಕುಮಾರಸ್ವಾಮಿ ಘೋಷಣೆ
ಮೈಸೂರು: ಈಗಾಗಲೇ ಜೆಡಿಎಸ್ ಪಕ್ಷದಿಂದ ( JDS Party ) ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು. 93 ಅಭ್ಯರ್ಥಿಗಳ ಪಟ್ಟಿಯ ಬಳಿಕ, ಈಗ ಎರಡನೇ ಪಟ್ಟಿ ಬಿಡುಗಡೆಗೂ ಪಕ್ಷ ಸಿದ್ಧವಾಗಿದೆ. ಈ ಕುರಿತಂತೆ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರು ಸಕ್ರಾಂತಿ ಬಳಿಕ ಜೆಡಿಎಸ್ ಪಕ್ಷದ ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದರು. ರಾಜ್ಯದಲ್ಲಿ ಚುನಾವಣೆಗೂ ಮುನ್ನವೇ ಬಿಜೆಪಿಯಿಂದ ಆಪರೇಷನ್ ಕಮಲ ಆರಂಭಿಸಲಾಗಿದೆ. ಆದ್ರೇ ಈ ಬಾರಿ ಸಮ್ಮಿಶ್ರ ಸರ್ಕಾರ ಬರುವುದಿಲ್ಲ. … Continue reading BIG NEWS: ಸಂಕ್ರಾಂತಿ ಬಳಿಕ ಜೆಡಿಎಸ್ ಪಕ್ಷದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ – ಹೆಚ್ ಡಿ ಕುಮಾರಸ್ವಾಮಿ ಘೋಷಣೆ
Copy and paste this URL into your WordPress site to embed
Copy and paste this code into your site to embed