ತೈಲ ಬೆಲೆ ಏರಿಕೆ ವಿರುದ್ಧ ಸಿಡಿದೆದ್ದ ಜೆಡಿಎಸ್: ನಾಳೆ ಪ್ರತಿಭಟನೆ, ವಿಧಾನಸೌಧಕ್ಕೆ ಮುತ್ತಿಗೆಗೆ ನಿರ್ಧಾರ

ಬೆಂಗಳೂರು: ರಾಜ್ಯ ಸರ್ಕಾರವು ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳದ ವಿರುದ್ಧ ಬಿಜೆಪಿ ಬೆನ್ನಲ್ಲೇ ಜೆಡಿಎಸ್ ಪಕ್ಷದ ನಾಯಕರು ಸಿಡಿದೆದ್ದಿದ್ದಾರೆ. ಇಂದು ಬಿಜೆಪಿ ಪ್ರತಿಭಟನೆಯ ನಂತ್ರ, ನಾಳೆ ಜೆಡಿಎಸ್ ಕರೆ ನೀಡಿದೆ. ನಾಳೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಿರ್ಧಾರ ಕೈಗೊಳ್ಳಲಾಗಿದೆ. ಅಲ್ಲದೇ ವಿಧಾನಸೌಧಕ್ಕೂ ಮುತ್ತಿಗೆ ಹಾಕೋದಕ್ಕೆ ನಿರ್ಧರಿಸಿದೆ. ಈ ಕುರಿತಂತೆ ಮಾಜಿ ಶಾಸಕರು ಹಾಗೂ ಬೆಂಗಳೂರು ಮಹಾನಗರ ಜನತಾದಳ (ಜಾತ್ಯತೀತ) ಅಧ್ಯಕ್ಷರಾದಂತ ಹೆಚ್.ಎಂ ರಮೇಶ್ ಗೌಡ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು,  ಲೋಕಸಭೆ … Continue reading ತೈಲ ಬೆಲೆ ಏರಿಕೆ ವಿರುದ್ಧ ಸಿಡಿದೆದ್ದ ಜೆಡಿಎಸ್: ನಾಳೆ ಪ್ರತಿಭಟನೆ, ವಿಧಾನಸೌಧಕ್ಕೆ ಮುತ್ತಿಗೆಗೆ ನಿರ್ಧಾರ