BREAKING: ನಾಳೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ‘ಜೆಡಿಎಸ್ ಪ್ರತಿಭಟನೆ’ಗೆ ನಿರ್ಧಾರ | JDS Protest

ಬೆಂಗಳೂರು: ಇಂದು ರಾಜ್ಯ ಕಾಂಗ್ರೆಸ್ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ದರ ಹೆಚ್ಚಿಸಿದ್ದನ್ನು ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸಿತ್ತು. ಈ ಬೆನ್ನಲ್ಲೇ, ನಾಳೆ ಜೆಡಿಎಸ್ ಪಕ್ಷದಿಂದ ಪ್ರತಿಭಟನೆ ನಿರ್ಧಾರ ಕೈಗೊಳ್ಳಲಾಗಿದೆ. ಈ ಬಗ್ಗೆ ಜೆಡಿಎಸ್ ಪಕ್ಷದಿಂದ ಮಾಹಿತಿ ನೀಡಲಾಗಿದ್ದು, ನಾಳೆ ಕಾಂಗ್ರೆಸ್ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಖಂಡಿಸಿ ಪ್ರತಿಭಟನೆ ನಡೆಸಲಾಗುತ್ತಿದೆ ಅಂತ ತಿಳಿಸಿದೆ. ನಾಳೆ ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಜೆಡಿಎಸ್ ಮುಖಂಡರು ಪ್ರತಿಭಟನೆ ನಡೆಸಲಿದ್ದಾರೆ. ಬೆಲೆ … Continue reading BREAKING: ನಾಳೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ‘ಜೆಡಿಎಸ್ ಪ್ರತಿಭಟನೆ’ಗೆ ನಿರ್ಧಾರ | JDS Protest