ನಾಳೆ ಗೃಹಲಕ್ಷ್ಮಿ ಹಣ ಬಿಡುಗಡೆಗೆ ಆಗ್ರಹಿಸಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಜೆಡಿಎಸ್ ಪ್ರತಿಭಟನೆ

ಬೆಂಗಳೂರು : ಈ ಪ್ರತಿಭಟನೆ ಇವತ್ತು ಬೆಂಗಳೂರು ನಗರದಲ್ಲಿ ಪ್ರಾರಂಭ ಮಾಡಿದ್ದೀವಿ. ಇದು ಇಡೀ ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ನಮ್ಮ ಹೋರಾಟ ಮುದುವರೆಯುತ್ತೆ ಎಂದು ನಿಖಿಲ್ ಕುಮಾರಸ್ವಾಮಿ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಗೃಹಲಕ್ಷ್ಮಿ ಹಣ ಬಿಡುಗಡೆ ಆಗ್ರಹಿಸಿ ನಾಳೆ (ಮಂಗಳವಾರ ) ನಮ್ಮ ಪಕ್ಷದ ಶಾಸಕರು, ವಿಧಾನಪರಿಷತ್ ಸದ್ಯಸರು ಎಲ್ಲರೂ ಸೇರಿ ವಿಧಾನಸೌಧದ ಮುಂಭಾಗ ಇರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಿದ್ದಾರೆ. ಗೃಹಲಕ್ಷ್ಮೀ ಹಣ ಬಿಡುಗಡೆಗೆ ಆಗ್ರಹಿಸಿ ಬೃಹತ್ … Continue reading ನಾಳೆ ಗೃಹಲಕ್ಷ್ಮಿ ಹಣ ಬಿಡುಗಡೆಗೆ ಆಗ್ರಹಿಸಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಜೆಡಿಎಸ್ ಪ್ರತಿಭಟನೆ