ಬೆಂಗಳೂರಿಗೆ ಆಗಮಿಸಿದ ಕೇಂದ್ರ ಸಚಿವ ‘ನಿತಿನ್ ಗಡ್ಕರಿ’ ವಿರುದ್ಧ ಸರಣಿ ಟ್ವೀಟ್ ನಲ್ಲಿ ಜೆಡಿಎಸ್ ವಾಗ್ಧಾಳಿ

ಬೆಂಗಳೂರು :  40% ಕಮಿಷನ್ ಸರ್ಕಾರದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬೆಂಗಳೂರಿಗೆ ಬರುತ್ತಿರುವ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ  ಅವರಿಗೆ ಸ್ವಾಗತ ಎಂದು ಜೆಡಿಎಸ್ ಟ್ವೀಟ್ ಮಾಡಿದೆ.  ಪ್ರಧಾನಿ  ಮೋದಿ ಬಂದಾಗ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಅಭಿವೃದ್ಧಿ ಪಡಿಸಿದ್ದ ರಸ್ತೆ ಕಿತ್ತು ಹೋದ ಸಂಗತಿ ರಾಜ್ಯದ ಜನತೆಗೆ ಗೊತ್ತಿದೆ. ಇಂತಹ ಲಜ್ಜೆಗೆಟ್ಟ ಸರ್ಕಾರಕ್ಕೆ, ಅದೇ ಪಕ್ಷದ ರಸ್ತೆ ಸಾರಿಗೆ ಹಾಗೂ ಹೆದ್ದಾರಿಯ ಕೇಂದ್ರ ಸಚಿವರಾಗಿರುವ ತಾವು ಯಾವ ಸಲಹೆ ಕೊಡಲು ಬಯಸುತ್ತೀರಿ? … Continue reading ಬೆಂಗಳೂರಿಗೆ ಆಗಮಿಸಿದ ಕೇಂದ್ರ ಸಚಿವ ‘ನಿತಿನ್ ಗಡ್ಕರಿ’ ವಿರುದ್ಧ ಸರಣಿ ಟ್ವೀಟ್ ನಲ್ಲಿ ಜೆಡಿಎಸ್ ವಾಗ್ಧಾಳಿ