BIGG NEWS: ಮುಂಬರುವ ಚುನಾವಣೆಯಲ್ಲಿ ಮತ್ತೆ ಜೆಡಿಎಸ್‌ ಅಧಿಕಾರಕ್ಕೆ ಬರುತ್ತದೆ : ಹೆಚ್.ಡಿ ಕುಮಾರಸ್ವಾಮಿ ವಿಶ್ವಾಸ

ಮಂಡ್ಯ: ಮುಂಬರುವ ವಿಧಾನಸಭಾ ಚುನಾವಣೆ ಹತ್ರ ಬರುತ್ತಿದೆ, ಇದೀಗ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿದೆ. ಮುಂದೆ ನಮ್ಮದೇ ಸರ್ಕಾರ ಬರುತ್ತದೆ. ನಾನೇ ಮಳವಳ್ಳಿಯ ಬಸವ ಭವನಕ್ಕೆ ಒಂದು ಕೋಟಿ ಅನುದಾನ ಕೊಡುತ್ತೇನೆ ಎನ್ನುವ ಮೂಲಕ ಮುಂದಿನ ಮುಖ್ಯಮಂತ್ರಿ ನಾನೇ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. BREAKING NEWS : ವಿಧಾನಸೌಧದಲ್ಲಿ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ಆರಂಭ ನಗರದಲ್ಲಿ ಮಾತನಾಡಿದ ಅವರು, ಈಗ ನನಗೆ ಬಸವ ಭವನಕ್ಕೆ ಅನುದಾನ ಕೊಡುವ ಅಧಿಕಾರ ಇಲ್ಲ. ಮುಂದೆ … Continue reading BIGG NEWS: ಮುಂಬರುವ ಚುನಾವಣೆಯಲ್ಲಿ ಮತ್ತೆ ಜೆಡಿಎಸ್‌ ಅಧಿಕಾರಕ್ಕೆ ಬರುತ್ತದೆ : ಹೆಚ್.ಡಿ ಕುಮಾರಸ್ವಾಮಿ ವಿಶ್ವಾಸ