ಕರ್ನಾಟಕದಲ್ಲಿ ಜೆಡಿಎಸ್ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರುವುದಿಲ್ಲ: ಸಿಎಂ ಸಿದ್ಧರಾಮಯ್ಯ

ಮೈಸೂರು: ನಮಗೂ ಸಮಯ ಬರುತ್ತದೆ ಎಂಬ ಹೆಚ್. ಡಿ.ದೇವೇಗೌಡರ ಮಾತಿನ ಅರ್ಥ ನಮಗೆ ಗೊತ್ತಿಲ್ಲ. 17 ಸ್ಥಾನ ಪಡೆದಿರುವವರು ಅಧಿಕಾರಕ್ಕೆ ಹೇಗೆ ಬರುತ್ತಾರೆ? ಜೆಡಿಎಸ್ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರುವುದಿಲ್ಲ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ದಾವೋಸ್ ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಂ ನಲ್ಲಿ ಉಪಮುಖ್ಯಮಂತ್ರಿಗಳು ಹಾಗೂ ಕೈಗಾರಿಕಾ ಸಚಿವರು ಪಾಲ್ಗೊಂಡಿದ್ದು, ಕರ್ನಾಟಕದಲ್ಲಿ ಹೂಡಿಕೆಗೆ ಉತ್ತಮ ವಾತಾವರಣವಿದೆ. ನಮ್ಮಲ್ಲಿ ಕೌಶಲ್ಯವಿರುವ ಮಾನವ ಸಂಪನ್ಮೂಲದ ಲಭ್ಯತೆಯಿದೆ. ಇದಕ್ಕೆ ತರಬೇತಿಯೂ ನೀಡಲಾಗುತ್ತಿದೆ, ತರಬೇತಿ … Continue reading ಕರ್ನಾಟಕದಲ್ಲಿ ಜೆಡಿಎಸ್ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರುವುದಿಲ್ಲ: ಸಿಎಂ ಸಿದ್ಧರಾಮಯ್ಯ