ಕಾಂಗ್ರೆಸ್, ಬಿಜೆಪಿಗಿಂತ ಜೆಡಿಎಸ್ ಪಕ್ಷವು ಹೆಚ್ಚು ಕ್ಷೇತ್ರಗಳಲ್ಲಿ ಜಯ – HD ಕುಮಾರಸ್ವಾಮಿ ವಿಶ್ವಾಸ

ಬೆಂಗಳೂರು: ಇನ್ನು 6-7 ತಿಂಗಳಲ್ಲಿ ನಿಮ್ಮ ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವುದನ್ನು ಯಾರು ತಪ್ಪಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ಮತ್ತು ಬಿಜೆಪಿಗಿಂತ ಜೆಡಿಎಸ್ ಪಕ್ಷವು ಹೆಚ್ಚು ಕ್ಷೇತ್ರಗಳಲ್ಲಿ ಜಯ ಗಳಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ( Farmer CM HD Kumaraswamy ) ಅವರು ವಿಶ್ವಾಸ ವ್ಯಕ್ತಪಡಿಸಿದರು. ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಮತಗಟ್ಟೆ ಮಟ್ಟದ ಜೆಡಿಎಸ್ ಕಾರ್ಯಾಗಾರದಲ್ಲಿ ಸಮಾರೋಪ ಭಾಷಣ ಮಾಡಿದ ಅವರು; ರಾಷ್ಟ್ರೀಯ ಪಕ್ಷಗಳು ನಮ್ಮ ಪಕ್ಷವನ್ನು ಲಘುವಾಗಿ ಕಾಣುತ್ತಿವೆ. ನಮ್ಮ ಶಕ್ತಿ ಏನೆಂದು … Continue reading ಕಾಂಗ್ರೆಸ್, ಬಿಜೆಪಿಗಿಂತ ಜೆಡಿಎಸ್ ಪಕ್ಷವು ಹೆಚ್ಚು ಕ್ಷೇತ್ರಗಳಲ್ಲಿ ಜಯ – HD ಕುಮಾರಸ್ವಾಮಿ ವಿಶ್ವಾಸ