‘ರಾಮನಗರ ಜಿಲ್ಲೆ’ ಹೆಸರು ಬದಲಾವಣೆಗೆ ‘ನಿಖಿಲ್ ಕುಮಾರಸ್ವಾಮಿ’ ವಿರೋಧ

ಬೆಂಗಳೂರು: ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಹೆಸರು ಬದಲಿಸುವುದಕ್ಕೆ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು; ಕೇವಲ ಕೆಲವರನ್ನು ತುಷ್ಟೀಕರಣ ಮಾಡಲಿಕ್ಕೆ ಮಾತ್ರ ರಾಮನಗರ ಹೆಸರನ್ನು ಬದಲಾವಣೆ ಮಾಡಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ. ಪುರಾಣ ಪ್ರಸಿದ್ಧವಾದ ರಾಮನಗರ ಹೆಸರನ್ನು ಕಿತ್ತುಹಾಕಿ, ಅದನ್ನು ಬೆಂಗಳೂರು ದಕ್ಷಿಣ ಎಂದು ಮಾಡುವುದರಲ್ಲಿ ಯಾವ ಹಿಡೆನ್ ಅಜೆಂಡಾ ಅಡಗಿದೆಯೋ ಗೊತ್ತಿಲ್ಲ. ಆದರೆ, ಯಾರನ್ನು ಓಲೈಸಲು ರಾಮನಗರ ಹೆಸರಿಗೆ ಗೇಟ್ ಪಾಸ್ … Continue reading ‘ರಾಮನಗರ ಜಿಲ್ಲೆ’ ಹೆಸರು ಬದಲಾವಣೆಗೆ ‘ನಿಖಿಲ್ ಕುಮಾರಸ್ವಾಮಿ’ ವಿರೋಧ