ಜೆಡಿಎಸ್ ಪಕ್ಷದ ಪಂಚರತ್ನ ಪ್ರಮೋಶನ್ ಯಾತ್ರೆ, ಜನಪರ ಅಭಿವೃದ್ಧಿಯ ಯಾತ್ರೆಯಲ್ಲ: ಟ್ವಿಟ್ ನಲ್ಲಿ ಬಿಜೆಪಿ ವ್ಯಂಗ್ಯ | JDS Pancharatna Yatra

ಬೆಂಗಳೂರು: ಜೆಡಿಎಸ್ ಪಕ್ಷದ ಪಂಚರತ್ನ ಪ್ರಮೋಶನ್ ಯಾತ್ರೆ ( jds pancharatna yatra ) ಎಂದರೆ ಜನಪರ ಅಭಿವೃದ್ಧಿಯ ಯಾತ್ರೆಯಲ್ಲ.‌ ಅದು ಅವರ ಕುಟುಂಬದ 5 (ಪಂಚ) ಜನರನ್ನು ಪ್ರಮೋಶನ್ ಮಾಡುವ ಯಾತ್ರೆ. ಇದು ಜನರಿಗೆ ಅರ್ಥವಾದ ಕಾರಣಕ್ಕೆ ಪಂಚರತ್ನ ಯಾತ್ರೆ, ಪಂಚರ್ ಆಗಿದೆ ಎಂಬುದಾಗಿ ಬಿಜೆಪಿ ಕರ್ನಾಟಕ ( BJP Karnataka ) ಟ್ವಿಟ್ ನಲ್ಲಿ ಸರಣಿ ಟ್ವಿಟ್ ನಲ್ಲಿ ವ್ಯಂಗ್ಯವಾಡಿದೆ. ಜೆಡಿಎಸ್ ಪಕ್ಷದ ಪಂಚರತ್ನ ಪ್ರಮೋಶನ್ ಯಾತ್ರೆ ಎಂದರೆ ಜನಪರ ಅಭಿವೃದ್ಧಿಯ ಯಾತ್ರೆಯಲ್ಲ.‌ ಅದು … Continue reading ಜೆಡಿಎಸ್ ಪಕ್ಷದ ಪಂಚರತ್ನ ಪ್ರಮೋಶನ್ ಯಾತ್ರೆ, ಜನಪರ ಅಭಿವೃದ್ಧಿಯ ಯಾತ್ರೆಯಲ್ಲ: ಟ್ವಿಟ್ ನಲ್ಲಿ ಬಿಜೆಪಿ ವ್ಯಂಗ್ಯ | JDS Pancharatna Yatra