ಕರ್ನಾಟಕದಲ್ಲಿ ‘ಜೆಡಿಎಸ್ ಪಕ್ಷ’ದ ಕತೆ ಮುಗೀತು: ಕಾಂಗ್ರೆಸ್

ಬೆಂಗಳೂರು: ರಾಜ್ಯದಲ್ಲಿ ಜೆಡಿಎಸ್ ಅಸ್ತಿತ್ವ ಕಳೆದುಕೊಂಡಿದೆ. ಹೀಗಾಗಿ ಜೆಡಿಎಸ್ ಪಕ್ಷದ ಕತೆ ಮುಗಿದ ಅಧ್ಯಾಯ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ಭವಿಷ್ಯ ನುಡಿದಿದೆ. ಇಂದು ಎಕ್ಸ್ ಮಾಡಿರುವಂತ ಕರ್ನಾಟಕ ಕಾಂಗ್ರೆಸ್, ರಾಜ್ಯದಲ್ಲಿ ಅಸ್ತಿತ್ವ ಕಳೆದುಕೊಂಡ ಜೆಡಿಎಸ್ ಪಕ್ಷದ ಕತೆ ಮುಗಿದ ಮುಗಿದ ಅಧ್ಯಾಯ. ಆದರೆ ಜೆಡಿಎಸ್ ಪಕ್ಷದ ಐಟಿ ಸೆಲ್ ಅಸ್ತಿತ್ವ ತೋರಿಸಿಕೊಳ್ಳಲು ಹೆಣಗಾಡುತ್ತಿದೆ ಎಂದಿದೆ. ಬಿಜೆಪಿಯ 40% ಕಮಿಷನ್ ಸರ್ಕಾರದಿಂದಾಗಿ ರಾಜಕಾಲುವೆಗಳ ಒತ್ತುವರಿಯ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ತನ್ನ ಕಮಿಷನ್ ಕಳ್ಳಾಟವನ್ನು ಮುಂದುವರೆಸಿತ್ತು, ನಮ್ಮ ಸರ್ಕಾರ … Continue reading ಕರ್ನಾಟಕದಲ್ಲಿ ‘ಜೆಡಿಎಸ್ ಪಕ್ಷ’ದ ಕತೆ ಮುಗೀತು: ಕಾಂಗ್ರೆಸ್