BIG BREAKING NEWS: ಹೊಸ ಸರ್ಕಾರ ರಚಿಸಲು ರಾಜ್ಯಪಾಲರಿಗೆ 164 ಶಾಸಕರ ಪಟ್ಟಿ ಸಲ್ಲಿಸಿದ ಜೆಡಿಯು-ಆರ್ ಜೆಡಿ | Bihar Political Crisis

ಬಿಹಾರ: ಎನ್ ಡಿಎ ಜೊತೆಗಿನ ಮೈತ್ರಿಯಿಂದ ಹೊರ ಬಂದು, ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ( Nitish Kumar ) ರಾಜೀನಾಮೆ ನೀಡಿದ್ದಾರೆ. ಈ ಬೆನ್ನಲ್ಲೇ, ಜೆಡಿಯು ಜೊತೆ ಸೇರಿ ಸರ್ಕಾರ ರಚಿಸೋದಕ್ಕೆ ರಾಜ್ಯಪಾಲರಿಗೆ ಹಕ್ಕು ಮಂಡಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ನಿತೀಶ್ ಕುಮಾರ್ ಅವರು, ನಾವು 164 ಶಾಸಕರ ಪಟ್ಟಿಯನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದೇವೆ ಮತ್ತು ಹೊಸ ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದೇವೆ, ಅವರು ಯಾವಾಗ ಪ್ರಮಾಣವಚನ ಸ್ವೀಕರಿಸಬಹುದು ಎಂದು ನಮಗೆ ತಿಳಿಸುತ್ತಾರೆ ಎಂದು ಹೇಳಿದ್ದಾರೆ. I … Continue reading BIG BREAKING NEWS: ಹೊಸ ಸರ್ಕಾರ ರಚಿಸಲು ರಾಜ್ಯಪಾಲರಿಗೆ 164 ಶಾಸಕರ ಪಟ್ಟಿ ಸಲ್ಲಿಸಿದ ಜೆಡಿಯು-ಆರ್ ಜೆಡಿ | Bihar Political Crisis