ನವದೆಹಲಿ: ಜೆಟ್ ಏರ್ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರಿಗೆ ಬಾಂಬೆ ಹೈಕೋರ್ಟ್ ಸೋಮವಾರ ವೈದ್ಯಕೀಯ ಆಧಾರದ ಮೇಲೆ ಎರಡು ತಿಂಗಳ ಮಧ್ಯಂತರ ಜಾಮೀನು ನೀಡಿದೆ. ಮನಿ ಲಾಂಡರಿಂಗ್ ಪ್ರಕರಣದಲ್ಲಿ ಗೋಯಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು.

ನ್ಯಾಯಮೂರ್ತಿ ಎನ್.ಜೆ.ಜಮಾದಾರ್ ಅವರ ಏಕಸದಸ್ಯ ಪೀಠವು ಗೋಯಲ್ ಅವರಿಗೆ 1 ಲಕ್ಷ ರೂ.ಗಳ ಜಾಮೀನು ಪಾವತಿಸಬೇಕು ಮತ್ತು ವಿಚಾರಣಾ ನ್ಯಾಯಾಲಯದ ಪೂರ್ವಾನುಮತಿಯಿಲ್ಲದೆ ಮುಂಬೈಯನ್ನು ತೊರೆಯಬಾರದು ಎಂದು ಆದೇಶಿಸಿದೆ.

ಒಟ್ಟಾರೆಯಾಗಿ ವೈದ್ಯಕೀಯ ಕಾರಣಗಳಿಂದಾಗಿ ಜೆಟ್ ಏರ್ವೇಸ್ ಸಂಸ್ಥಾಪಕ ನರೇಶ್ ಗೋಯಲ್ಗೆ 2 ತಿಂಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಜೆಟ್ ಏರ್ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಗೆ ತಾತ್ಕಾಲಿಕ ರಿಲೀಫ್ ನೀಡಿದೆ.

ಅಶ್ಲೀಲ ವಿಡಿಯೋ ಕೇಸ್ : ಪ್ರಕರಣದಲ್ಲಿ ದೇವೇಗೌಡ, ಕುಮಾರಸ್ವಾಮಿ ಹೆಸರು ಬಳಸುವಂತಿಲ್ಲ : ಕೋರ್ಟ್ ತಡೆಯಾಜ್ಞೆ

ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಚುನಾವಣೆ ವೇಳೆ ಅಕ್ರಮ ಮತದಾನ : MLC ಎಂಟಿಬಿ ನಾಗರಾಜ್ ಗಂಭೀರ ಆರೋಪ

Share.
Exit mobile version