BREAKING: ಜೆಟ್ ಏರ್ವೇಸ್ ಸಂಸ್ಥಾಪಕ ‘ನರೇಶ್ ಗೋಯಲ್’ಗೆ ಮಧ್ಯಂತರ ಜಾಮೀನು ಮಂಜೂರು | Naresh Goyal
ನವದೆಹಲಿ: ಜೆಟ್ ಏರ್ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರಿಗೆ ಬಾಂಬೆ ಹೈಕೋರ್ಟ್ ಸೋಮವಾರ ವೈದ್ಯಕೀಯ ಆಧಾರದ ಮೇಲೆ ಎರಡು ತಿಂಗಳ ಮಧ್ಯಂತರ ಜಾಮೀನು ನೀಡಿದೆ. ಮನಿ ಲಾಂಡರಿಂಗ್ ಪ್ರಕರಣದಲ್ಲಿ ಗೋಯಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು. ನ್ಯಾಯಮೂರ್ತಿ ಎನ್.ಜೆ.ಜಮಾದಾರ್ ಅವರ ಏಕಸದಸ್ಯ ಪೀಠವು ಗೋಯಲ್ ಅವರಿಗೆ 1 ಲಕ್ಷ ರೂ.ಗಳ ಜಾಮೀನು ಪಾವತಿಸಬೇಕು ಮತ್ತು ವಿಚಾರಣಾ ನ್ಯಾಯಾಲಯದ ಪೂರ್ವಾನುಮತಿಯಿಲ್ಲದೆ ಮುಂಬೈಯನ್ನು ತೊರೆಯಬಾರದು ಎಂದು ಆದೇಶಿಸಿದೆ. ಒಟ್ಟಾರೆಯಾಗಿ ವೈದ್ಯಕೀಯ ಕಾರಣಗಳಿಂದಾಗಿ ಜೆಟ್ ಏರ್ವೇಸ್ ಸಂಸ್ಥಾಪಕ ನರೇಶ್ ಗೋಯಲ್ಗೆ 2 … Continue reading BREAKING: ಜೆಟ್ ಏರ್ವೇಸ್ ಸಂಸ್ಥಾಪಕ ‘ನರೇಶ್ ಗೋಯಲ್’ಗೆ ಮಧ್ಯಂತರ ಜಾಮೀನು ಮಂಜೂರು | Naresh Goyal
Copy and paste this URL into your WordPress site to embed
Copy and paste this code into your site to embed