BREAKING: ಅಕ್ರಮ ಹಣ ವರ್ಗಾವಣೆ: ‘ED ಅಧಿಕಾರಿ’ಗಳಿಂದ ‘ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್’ ಬಂಧನ
ರಾಂಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಜಾರ್ಖಂಡ್ ಸಿಎಂ ಸೊರೇನ್ ಅವರು ಇಡಿ ಬಂಧನದ ಭೀತಿಯಿಂದ ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದರು. ಇಂದು ಇಡಿ ವಿಚಾರಣೆಗೆ ಹಾಜರಾಗಿದ್ದಂತ ಅವರನ್ನು, ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ. ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರನ್ನು ಜಾರಿ ನಿರ್ದೇಶನಾಲಯದ ವಿಚಾರಣೆಯು ಬುಧವಾರ ಮಧ್ಯಾಹ್ನ ಅವರ ರಾಂಚಿ ನಿವಾಸದಲ್ಲಿ ಪ್ರಾರಂಭವಾಯಿತು. ಈ ವಿಚಾರಣೆಯ ಬಳಿಕ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿರೋದಾಗಿ ತಿಳಿದು ಬಂದಿದೆ. ತನಿಖಾ … Continue reading BREAKING: ಅಕ್ರಮ ಹಣ ವರ್ಗಾವಣೆ: ‘ED ಅಧಿಕಾರಿ’ಗಳಿಂದ ‘ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್’ ಬಂಧನ
Copy and paste this URL into your WordPress site to embed
Copy and paste this code into your site to embed