ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ ಮತ್ತು ಕಾಂಗ್ರೆಸ್ ಮುಖಂಡ ಆಲಂಗೀರ್ ಆಲಂ ಅವರನ್ನ ಜಾರಿ ನಿರ್ದೇಶನಾಲಯ ಬಂಧಿಸಿದೆ.ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಅವರ ಮನೆಗೆಲಸದಾತನ ಮನೆಯಿಂದ ಭಾರಿ ನಗದು ವಶಪಡಿಸಿಕೊಂಡ ನಂತ್ರ ಈ ಬೆಳವಣಿಗೆ ನಡೆದಿದೆ.
ರಾಂಚಿಯ ಜಾರಿ ನಿರ್ದೇಶನಾಲಯದ ಕಚೇರಿಯಲ್ಲಿ ಮಂಗಳವಾರ ಒಂಬತ್ತು ಗಂಟೆಗಳ ಕಾಲ ವಿಚಾರಣೆ ನಡೆಸಿದ ನಂತರ ಇಡಿ ಆಲಂ ಅವರನ್ನ ಬಂಧಿಸಿದೆ.
ಅವರ ಕಾರ್ಯದರ್ಶಿ ಮತ್ತು ಅವರ ಮನೆ ಸಹಾಯಕರಿಗೆ ಸಂಬಂಧಿಸಿದ ಫ್ಲ್ಯಾಟ್ನಿಂದ ವಶಪಡಿಸಿಕೊಳ್ಳಲಾದ 34 ಕೋಟಿ ರೂ.ಗಿಂತ ಹೆಚ್ಚು ಹಣವನ್ನ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದ ಬಗ್ಗೆ ತನಿಖಾ ಸಂಸ್ಥೆ ತನಿಖೆ ನಡೆಸುತ್ತಿದೆ.
BREAKING : ಅತ್ಯಾಚಾರ ಆರೋಪಿ ‘ಸಂದೀಪ್ ಲಾಮಿಚಾನೆ’ಗೆ ಕ್ಲೀನ್ ಚಿಟ್, ಟಿ20 ವಿಶ್ವಕಪ್’ನಲ್ಲಿ ನೇಪಾಳ ಪರ ಆಡುವ ಸಾಧ್ಯತೆ
ರಾಜ್ಯ ಸರ್ಕಾರಕ್ಕೆ ರೈತರಿಗೆ ಅನುಕೂಲ ಮಾಡುವ ಉದ್ದೇಶ ಇದ್ದರೆ, ಸಾಲ ಮನ್ನಾ ಮಾಡಿ: ಬೊಮ್ಮಾಯಿ ಆಗ್ರಹ
ಹುಬ್ಬಳ್ಳಿಯಲ್ಲಿ ಮತ್ತೊಂದು ಯುವತಿ ಹತ್ಯೆ ಕೇಸ್: ಕೊಲೆಗಡುಕನನ್ನು ಗಲ್ಲಿಗೇರಿಸಿ- ಬೊಮ್ಮಾಯಿ ಒತ್ತಾಯ