BREAKING : ಅಕ್ರಮ ಹಣ ವರ್ಗಾವಣೆ ಪ್ರಕರಣ : ‘ED’ಯಿಂದ ಜಾರ್ಖಂಡ್ ಸಚಿವ ‘ಆಲಂಗೀರ್ ಆಲಂ’ ಬಂಧನ
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ ಮತ್ತು ಕಾಂಗ್ರೆಸ್ ಮುಖಂಡ ಆಲಂಗೀರ್ ಆಲಂ ಅವರನ್ನ ಜಾರಿ ನಿರ್ದೇಶನಾಲಯ ಬಂಧಿಸಿದೆ.ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಅವರ ಮನೆಗೆಲಸದಾತನ ಮನೆಯಿಂದ ಭಾರಿ ನಗದು ವಶಪಡಿಸಿಕೊಂಡ ನಂತ್ರ ಈ ಬೆಳವಣಿಗೆ ನಡೆದಿದೆ. ರಾಂಚಿಯ ಜಾರಿ ನಿರ್ದೇಶನಾಲಯದ ಕಚೇರಿಯಲ್ಲಿ ಮಂಗಳವಾರ ಒಂಬತ್ತು ಗಂಟೆಗಳ ಕಾಲ ವಿಚಾರಣೆ ನಡೆಸಿದ ನಂತರ ಇಡಿ ಆಲಂ ಅವರನ್ನ ಬಂಧಿಸಿದೆ. ಅವರ ಕಾರ್ಯದರ್ಶಿ ಮತ್ತು ಅವರ ಮನೆ ಸಹಾಯಕರಿಗೆ ಸಂಬಂಧಿಸಿದ ಫ್ಲ್ಯಾಟ್ನಿಂದ … Continue reading BREAKING : ಅಕ್ರಮ ಹಣ ವರ್ಗಾವಣೆ ಪ್ರಕರಣ : ‘ED’ಯಿಂದ ಜಾರ್ಖಂಡ್ ಸಚಿವ ‘ಆಲಂಗೀರ್ ಆಲಂ’ ಬಂಧನ
Copy and paste this URL into your WordPress site to embed
Copy and paste this code into your site to embed