ಜಾರ್ಖಂಡ್‌ನಲ್ಲಿ ಘೋರ ಘಟನೆ: ಟ್ರ್ಯಾಕ್ಟರ್ ಚಕ್ರಕ್ಕೆ ಸಿಲುಕಿ ಗರ್ಭಿಣಿ ಮಹಿಳೆ ಸಾವು

ಜಾರ್ಖಂಡ್‌: ರಿಕವರಿ ಏಜೆಂಟ್ ವಶಪಡಿಸಿಕೊಂಡ ಟ್ರ್ಯಾಕ್ಟರ್‌ಗೆ ಸಿಲುಕಿ 27 ವರ್ಷದ ಗರ್ಭಿಣಿ ಮಹಿಳೆ ಸಾವನ್ನಪ್ಪಿರುವ ಘಟನೆ ಜಾರ್ಖಂಡ್‌ನ ಹಜಾರಿಬಾಗ್ ಜಿಲ್ಲೆಯಲ್ಲಿ ಗುರುವಾರ ನಡೆದಿದೆ. ಈ ಮೂರು ತಿಂಗಳ ಗರ್ಭಿಣಿಯು ಇಚಾಕ್ ಪೊಲೀಸ್ ಠಾಣಾ ವ್ಯಾಪ್ತಿಯ ಬರಿಯಾನಾಥದ ವಿಕಲಚೇತನ ರೈತ ಮಿಥಿಲೇಶ್ ಮೆಹ್ತಾ ಅವರ ಪುತ್ರಿಯಾಗಿದ್ದಾರೆ. ಈಕೆ ಸಾವಿಗೆ ಸಂಬಂಧಿಸಿದಂತೆ ಖಾಸಗಿ ಹಣಕಾಸು ಕಂಪನಿಯ ರಿಕವರಿ ಏಜೆಂಟ್ ಮತ್ತು ಮ್ಯಾನೇಜರ್ ಸೇರಿದಂತೆ ನಾಲ್ವರ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ರತನ್ ಚೋಠೆ … Continue reading ಜಾರ್ಖಂಡ್‌ನಲ್ಲಿ ಘೋರ ಘಟನೆ: ಟ್ರ್ಯಾಕ್ಟರ್ ಚಕ್ರಕ್ಕೆ ಸಿಲುಕಿ ಗರ್ಭಿಣಿ ಮಹಿಳೆ ಸಾವು