ಜಾರ್ಖಂಡ್ : ಅಕ್ರಮ ಗಣಿಗಾರಿಕೆ ವೇಳೆ ಮಣ್ಣು ಕುಸಿದು ನಾಲ್ವರು ಸಾವು

ಕೊಡೆರ್ಮಾ : ಶಿವಮೊಗ್ಗ ಜಿಲ್ಲೆಯ ಜಿಲೆಟಿನ್ ಸ್ಫೋಟದ ಬೆನ್ನಲ್ಲೇ ಇದೀಗ ಜಾರ್ಖಂಡ್​ನಲ್ಲಿ ಅಕ್ರಮ ಗಣಿಗಾರಿಕೆ ವೇಳೆ ಮತ್ತೊಂದು ಅವಘಡ ಸಂಭವಿಸಿದೆ. ಜಾರ್ಖಂಡ್​ನ ಕೊಡರ್ಮಾ ಜಿಲ್ಲೆಯ ಫುಲ್ವೇರಿಯಾ ಪ್ರದೇಶದಲ್ಲಿರುವ ಅಭ್ರಕದ ಗಣಿಯಲ್ಲಿ ಕಾರ್ಮಿಕರ ಮೇಲೆ ಮಣ್ಣು ಕುಸಿದು ನಾಲ್ವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ನಿನ್ನೆ ಸಂಜೆಯೇ ಘಟನೆ ನಡೆದಿದ್ದು, ಇಂದು ಬೆಳಗ್ಗೆ ಮೃತದೇಹಗಳು ಸಿಕ್ಕಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊರೋನಾ ಲಸಿಕೆ ಪಡೆದ 5 ದಿನದಲ್ಲಿ ವ್ಯಕ್ತಿ ಸಾವು : ಕಿಡ್ನಿ ವೈಫಲ್ಯದಿಂದ ಮೃತ ಎಂದ ಸಮಿತಿ ಮಣ್ಣಿನಡಿ … Continue reading ಜಾರ್ಖಂಡ್ : ಅಕ್ರಮ ಗಣಿಗಾರಿಕೆ ವೇಳೆ ಮಣ್ಣು ಕುಸಿದು ನಾಲ್ವರು ಸಾವು