ಕಾನೂನಿನ ಪ್ರಕಾರವೇ ‘ಜಿಂದಾಲ್’ಗೆ ಜಮೀನು: ಸಚಿವ ಎಂ.ಬಿ ಪಾಟೀಲ್
ಬೆಂಗಳೂರು: ಜಿಂದಾಲ್ ಉಕ್ಕು ಕಂಪನಿಗೆ ಕೋರ್ಟ್ ನಿರ್ದೇಶನ ಮತ್ತು ಅದನ್ನು ಅನುಸರಿಸಿ ಹೊರಡಿಸಿದ ಸರಕಾರಿ ಆದೇಶ ಹಾಗೂ ಸಂಪುಟ ಸಭೆಯ ನಿರ್ಣಯದಂತೆಯೇ ಕಾನೂನಿಗೆ ಅನುಸಾರವಾಗಿ 3,677 ಎಕರೆ ಭೂಮಿಯನ್ನು ಗುತ್ತಿಗೆ ಮಾರಾಟ ಮಾಡಲಾಗುತ್ತಿದೆ. ಈ ವಿಚಾರದಲ್ಲಿ ಸರಕಾರದ್ದು ಎಳ್ಳಷ್ಟೂ ತಪ್ಪಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಶುಕ್ರವಾರ ಇಲ್ಲಿ ಸಮರ್ಥಿಸಿಕೊಂಡಿದ್ದಾರೆ. ಸದಾಶಿವನಗರದ ನಿವಾಸದಲ್ಲಿ ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಬಳ್ಳಾರಿ ಜಿಲ್ಲೆಯಲ್ಲಿ ಕಾರ್ಖಾನೆ ಹೊಂದಿರುವ … Continue reading ಕಾನೂನಿನ ಪ್ರಕಾರವೇ ‘ಜಿಂದಾಲ್’ಗೆ ಜಮೀನು: ಸಚಿವ ಎಂ.ಬಿ ಪಾಟೀಲ್
Copy and paste this URL into your WordPress site to embed
Copy and paste this code into your site to embed