ಕರ್ನಾಟಕದಲ್ಲಿ ‘ಜಿಯೋ’ಗೆ 2.95 ಲಕ್ಷ ಹೊಸ ಚಂದಾದಾರ ಸೇರ್ಪಡೆ: ಟ್ರಾಯ್ ವರದಿ | Jio User

ಬೆಂಗಳೂರು : ಕರ್ನಾಟಕದಲ್ಲೂ ಜಿಯೋ ವೈರ್ ಲೆಸ್ ಮತ್ತು ವೈರ್ ಲೈನ್ ಗಳೆರಡರಲ್ಲೂ ತನ್ನ ಪಾರಮ್ಯವನ್ನು ಮುಂದುವರಿಸಿದೆ. ಟ್ರಾಯ್ ನಿಂದ (ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ) ಇತ್ತೀಚೆಗೆ ಬಿಡುಗಡೆ ಮಾಡಿದ ವರದಿಯಂತೆ, ಕರ್ನಾಟಕದಲ್ಲಿ 2.95 ಲಕ್ಷ ಮೊಬೈಲ್ ಚಂದಾದಾರರ ನಿವ್ವಳ ಸೇರ್ಪಡೆ ದಾಖಲಿಸಿದ್ದು, 2025ರ ಸೆಪ್ಟೆಂಬರ್ ಅಂತ್ಯದ ವೇಳೆಗೆ ಜಿಯೋದ ಒಟ್ಟು ಬಳಕೆದಾರರ ಸಂಖ್ಯೆ ರಾಜ್ಯದಲ್ಲಿ 2.56 ಕೋಟಿಗೆ ತಲುಪಿದೆ. ಕರ್ನಾಟಕ ವೃತ್ತದಲ್ಲಿ ಸಕ್ರಿಯ ಜಿಯೋ ಏರ್‌ಫೈಬರ್ ಚಂದಾದಾರರ ಸಂಖ್ಯೆ 2025ರ ಸೆಪ್ಟೆಂಬರ್ ತಿಂಗಳಲ್ಲಿ 3,74,894ಕ್ಕೆ ಏರಿತು, … Continue reading ಕರ್ನಾಟಕದಲ್ಲಿ ‘ಜಿಯೋ’ಗೆ 2.95 ಲಕ್ಷ ಹೊಸ ಚಂದಾದಾರ ಸೇರ್ಪಡೆ: ಟ್ರಾಯ್ ವರದಿ | Jio User